ಶಹಾಬಾದ:ಸಮೀಪದ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಅಯ್ಯಾಚಾರ ಹಾಗೂ ಲಿಂಗ ದೀಕ್ಷೆ ಕಾರ್ಯಕ್ರಮವು ಅಗಸ್ಟ ೨೮ ರಂದು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ವಕ್ತಾರ ಬಸವರಾಜ ಚಟ್ಟಿ ತಿಳಿಸಿದ್ದಾರೆ.
ಶ್ರಾವಣ ಮಾಸದ ನಿಮಿತ್ಯ ಲೋಕಕಲ್ಯಾಣಾರ್ಥಕವಾಗಿ ನಡೆದು ಬರುತ್ತಿರುವ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದ ಒಡೆಯರಾದ ಪರಮಪೂಜ್ಯ ಚಂದ್ರಗುಂಡ ಶಿವಾಚಾರ್ಯರ ತಪೋನುಸ್ಠಾನ ಹಾಗೂ ಇ?ಲಿಂಗ ಮಹಾಪೂಜೆಯ ಮಂಗಳ ಮಹೋತ್ಸವ ಅಗಸ್ಟ ೨೮ ರಂದು ಹಮ್ಮಿಕೊಳ್ಳಲಾಗಿದ್ದು ಆ ದಿನದಂದು ಜಂಗಮ ವಟುಗಳಿಗೆ ಅಯ್ಯಾಚಾರ ಮತ್ತು ಲಿಂಗ ದೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಗಸ್ಟ ೨೯ ರಂದು ಬೆಳಿಗ್ಗೆ ೭:೦೦ ಗಂಟೆಗೆ ಶ್ರೀ ರಾಚೋಟೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿ?ಕ ಹಾಗೂ ಸಹಸ್ರ ಬಿಲ್ವಾರ್ಚನೆ ಮತ್ತು ತಾರಾವಳಿ ಕಾರ್ಯಕ್ರಮ ಜರುಗಲಿದ್ದು, ನಂತರ ಪರಮ ಪೂಜ್ಯರ ಸಮ್ಮುಖದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಹು ವಿಜ್ರಂಬಣೆಯಿಂದ ಶ್ರೀ ರಾಚೋಟೇಶ್ವರರ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…