ಕಲಬುರಗಿ: ತಾಲೂಕಿನ ಬೋಳೆವಾಡ ಗ್ರಾಮದಲ್ಲಿ ಕೊರಮ ಸಮಾಜದ ವತಿಯಿಂದ 12 ನೇ ಶತಮಾನದ ಬಸವಣ್ಣನವರ ಸಮಕಾಲಿನವರಾದ ಶ್ರೀ ಶಿವಶರಣ ನೂಲಿಯ ಚಂದಯ್ಯ ನವರ 915 ನೇ ಜಯಂತ್ಯೋತ್ಸವ ಕಾರ್ಯಕ್ರಮ ಇಂದು ಬಹಳ ವಿಜೃಂಭಣೆ ಇಂದ ಜರಗಿತ್ತು.
ಈ ಸಂದರ್ಭದಲ್ಲಿ ಗ್ರಾಮೀಣ ಮತ ಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮುಡ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಮಿಕ ಮುಖಂಡರಾದ ಸುನಿಲ್ ಮಾರುತಿ ಮಾನಪಡೆ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೂರ್ಯಕಾಂತ ಪಾಟೀಲ ಪಾಳಾ, ಜಯಂತಿಯ ಅಧ್ಯಕ್ಷರು ಸಂಜು ಭಜಂತ್ರಿ ಬೋಳೆವಾಡ ಡಾ.ಗವಿಸಿದ್ದಪ್ಪ ಉಪನ್ಯಾಸಕರು,ರಮೇಶ್ ಜಾಧವ.ಈರಣ್ಣ ಭಜಂತ್ರಿ ಸೈಬಣ್ಣ ಭಜಂತ್ರಿ,ಸಿದ್ದಲಿಂಗ ಪಾಳಾ ಇನ್ನು ಮುಂತಾದವರು ಇದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…