ಸ್ವರ್ಣ ಸಿನಿಮಾದಲ್ಲಿ ಶೇಕಡ ೭೦ರಷ್ಟು ಕಲಾವಿದರು ಕಲಬುರಗಿಯವರೇ; ಅಭಯಹಸ್ತ

ಕಲಬುರಗಿ: ನಗರದ ಕನ್ನಡ ಭವನದಲ್ಲಿ ರಂಗಾಂತರಂಗ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ೭೫ನೇ ಸ್ವತಂತ್ರ ಅಮೃತ ಮಹೋತ್ಸವದ ಅಂಗವಾಗಿ ಡೊಳ್ಳು ಕುಣಿತ, ಭರತನಾಟ್ಯ, ಜಾನಪದ ಸಂಗೀತ, ಸುಗಮ ಸಂಗೀತ, ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸ್ವರ್ಣ ಸಿನಿಮಾದ ಸಾಹಿತಿ ಅಭಯಹಸ್ತ ಮಾತನಾಡಿ ಕಲಬುರಗಿ ಕಲಾವಿದರು ಯಾವುದರಲ್ಲಿ ಕಮ್ಮಿ ಇಲ್ಲ ರಂಗಭೂಮಿ ನಾಟಕ ಧಾರವಾಹಿ ಸಿನಿಮಾಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಕಲಬುರಗಿಯವರು ನಿರ್ಮಾಣ ಮಾಡಿರುವ ಸ್ವರ್ಣ ಸಿನಿಮಾದಲ್ಲಿ ಶೇಕಡ ೭೦ರಷ್ಟು ಜನ ಕಲಾವಿದರು ಕಲಬುರಗಿಯವರೇ ಎಂಬುದು ಸಂತೋಷದ ವಿಷಯ ಈ ಸಿನಿಮಾದ ಒಂದು ಹಾಡಿಗೆ ಸಾಹಿತ್ಯ ಬರೆಯೊಕೆ ನನಗೆ ಅವಕಾಶ ಕೊಟ್ಟ ಯಲೀಷ್ ಸಿಂಹ ಅವರಿಗೆ ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಶರಣಪ್ಪ ಸುಗುರ್, ಸಚಿನ ಪರಹತಾಬಾದ, ಭಿಮರಾಯ ನಗನೂರ, ಪಿರಪ್ಪ ರೇವನೂರ, ಭಾರತಿ ಗುತ್ತೇದಾರ, ಎಂ.ಬಿ ನಿಂಗಪ್ಪ, ಪ್ರಕಾಶ ತಳಕೇರಿ, ಸಾಗರ ಜಾಧವ, ಮೋಹನ ಸಾಗರ, ಪ್ರಕಾಶ ವಗ್ಗೆ, ಮಮತಾ, ಯಲೀಷ್ ಸಿಂಹ ಇತರರು ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

60 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420