ಕಲಬುರಗಿ : ಜಾನಪದ ಕಲೆಯನ್ನು ಹಿರಿಯರು ಹಾಗೂ ಜಾನಪದ ಕಲಾವಿದರು ಮುಂದಿನ ಪೀಳಿಗೆಗೆ ಪ್ರೋತ್ಸಾಹಿಸಬೇಕು ಇಲ್ಲ ಅಂದರೆ ಜಾನಪದ ಕಲೆಯು ನಶಿಸಿ ಹೋಗುತ್ತದೆ ಎಂದು ಪಂಚ ಪೀಠದ ವಾರ್ತಾಧಿಕಾರಿ ಸಿದ್ರಾಮಪ್ಪ ಆಲಗೂಡಕರ್ ಹೇಳಿದರು.

ಕನ್ನಡ ಭವನದ ಸುವರ್ಣ ಸಭಾವನದಲ್ಲಿ ಜರುಗಿದ ಸರಸ್ವತಿ ಸಾಂಸ್ಕೃತಿಕ ಕಲಾ ಟ್ರಸ್ಟ್ (ರಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಜಾನಪದ ಉತ್ಸವ -೨೦೨೨ ರ ಕಾರ್ಯಕ್ರಮದಲ್ಲಿ ಉದ್ಘಾಟಿ ಮಾತನಾಡಿ ಅವರು ಜಾನಪದ ಕಲೆ ನಶಿಸಿ ಹೋಗುತಿದೆ ನಾವು ನಿವೆಲ್ಲರು ಸೇರಿ ಜಾನಪದ ಕಲೆ ಕಂಕಣ ಬದ್ದರಾಗಿ ಉಳಿಸಿ ಬೆಳಸಬೇಕೆಂದು ಹೇಳಿದರು.

ಮುಖ್ಯ ಅತಿಥಿಯಾಗಿ ಸಹಾಯಕ ಆಡಳಿತ ಅದಿಕಾರಿ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಶಿವರಾಜ ಎಸ್. ಪಾಟೀಲ್ ಮಾತನಾಡಿ ಜಾನಪದ ಕಲೆಯನ್ನು ಕಲಾವಿದರಿಗೆ ವೇದಿಕೆ ವದಗಿಸಿ ಕೋಡುವದು ನಮ್ಮ ಭಾಗದ ಸಂಘ ಸಂಸ್ಥೆಗಳ ಮೇಲಿದೆ ಎಂದು ಹೇಳಿದರು.
ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಬಸವರಾಜ ತೋಟದ್ ಮಾತನಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲೆಮರಿ ಕಾಯಿ ಕಲಾವಿದರನ್ನು ಹಾಗೂ ಯುವಕ ಯುವತಿಯರನ್ನು ಜಾನಪದ ಕಲೆಯಲ್ಲಿ ಹೆಚ್ಚಾಗಿ ತಮ್ಮನ್ನು ತಾವು ತೋಡಗಿಸಿ ಕೋಂಡಾಗ ಮಾತ್ರ ಜಾನಪದ ಸಂಸ್ಕೃತಿ ಬೆಳೆಯುತ್ತದೆ ಎಂದು ನುಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯಕಾರಿ ಸಮಿತಿ ಸದಸ್ಯ ಬಾಬುರಾವ್ ಕೋಬಾಳ ಅವರು ಮಾತನಾಡಿ ಕಾರ್ಯಕ್ರಮಗಳನ್ನು ಸಂಘ ಸಂಸ್ಥೆಯವರು ಹೆಚ್ಚಿನ ಮಟ್ಟದಲ್ಲಿ ಕಲಾವಿದರನ್ನು ವೇದಿಕೆ ದೋರಕಿಸಿ ಕೋಡುವುದು ಬಹುಮುಖ್ಯ ವಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶಿವಾನಂದ ಪಠಪತಿ, ಸಿದ್ದಲಿಂಗಶೆಟ್ಟಿ ಶಿರವಾಳ, ಆಗಮಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿ ದತ್ತುಕುಮಾರ ಮಾತನಾಡಿದರು. ಜಾನಪದ ಗೀತೆ: ಶ್ರೀಶೈಲ ಕೋಂಡೆದ್, ತತ್ವಪದ: ನಾಗೇಂದ್ರಪ್ಪ ಸಪ್ಪನಗೋಳ, ವಚನ ಗಾಯನ: ಚೇತನ್ ಬಿ, ಜಾನಪದ ಗೀತೆ: ದತ್ತಾತ್ರೇಯ ಸಿ ದೇವಣಿ, ಸೋಬಾನ ಪದ : ಪಾರ್ವತಿ ಎಮ್ ಜಮಶೆಟ್ಟಿ ಮತ್ತು ತಂಡದವರಿಂದ ವಾದ್ಯ ಸಹಕಾರ: ಸಿದ್ದಣ್ಣ ದೇಸಾಯಿ ಕಲ್ಲೂರು ಆಕಾಶಿವಾಣಿ ಕಲಾವಿದರು. ಶರಣಬಸಪ, ಮಲ್ಲಪ್ಪ ಎಸ್ ದೋಡ್ಡಿ ನಿರುಪಣೆ, ಟ್ರಸ್ಟ್ ನ ಕಾರ್ಯದರ್ಶಿಯಾದ ಮಹೇಶ ಸಿ ವಂದಿಸಿದರು.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 hour ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

8 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

8 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

8 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

19 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

19 hours ago