ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷರ ಅನುಮೋದನೆ ಮೇರೆಗೆ ಕರ್ನಾಟಕ ಕಾಂಗ್ರೆಸ್ ಸೇವಾದಳದ ಕಲಬುರಗಿ ಅಖಿಲ ಭಾರತ ಕಾಂಗ್ರೆಸ್ ಸೇವಾದಳದ ಜಿಲ್ಲಾ ಮುಖ್ಯ ಸಂಘಟಿತರಾಗಿ ಮಹೇಶ ಸುತಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯಮುಖ್ಯ ಸಂಘಟಿಕಾರಾದ ರಾಮಚಂದ್ರ ಎಂ. ಅವರು ತಿಳಿಸಿದ್ದಾರೆ.
ನೀವು ಪಕ್ಷದ ತತ್ವಸಿದ್ಧಾಂತಗಳಿಗೆ ಬದ್ಧರಾಗಿ ಯಾವುದೇ ಬೇರೆ ರಾಜಕೀಯ ಆಸೆ ಆಮಿಶಗಳಿಗೆ ಒಳಗಾಗದೆ, ಸಾಮಾಜಿಕ ಪಿಡುಗುಗಳಿಂದ ದೂರವಿರಬೇಕು ಹಾಗೂ ಪ್ರಾಮಾಣಿಕತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ಬರದ ರೀತಿಯಲ್ಲಿ ಸಾಮಾಜಿಕ ಜವಾಬ್ದಾಲಿಯನ್ನು ಸರಿಯಾಗಿ ನಿರ್ವಹಿಸಲು ಈ ಮೂಲಕ ತಮಗೆ ತಿಳಿಸುತ್ತಾ ಜಾತಿ, ಧರ್ಮ, ಮತ, ಮೇಲು, ಕೀಳು ಹಾಗೂ ಯಾವುದೇ ಕಲಹ ಬಾರದ ರೀತಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಈ ಮೂಲಕ ನಿಮಗೆ ಈ ಜವಾಬ್ದಾರಿಯನ್ನು ನೀಡಿರುತ್ತೇವೆ.
ತಾವು ತಕ್ಷಣದಿಂದ ತಮಗೆ ನೀಡಿರುವ ಜವಾಬ್ದಾಲಿಯನ್ನು ವಹಿಸಿಕೊಂಡು ಕೆ.ಪಿ.ಸಿ.ಸಿಯ ಮಾರ್ಗದರ್ಶನದಲ್ಲಿ ರಾಜ್ಯದ ನಾಯಕರು ಮತ್ತು ಜಿಲ್ಲಾಧ್ಯಕ್ಷರ ಸಹಕಾರದೊಂದಿಗೆ ಕಾಂಗ್ರೆಸ್ ಸೇವಾದಳದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ಮಾಡಲು ಕಾರ್ಯೋನ್ಮುಖರಾಗಬೇಕೆಂದು ರಾಮಚಂದ್ರ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…