ಸುರಪುರ: ತಾಲೂಕಿನ ಕೆ.ತಳ್ಳಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮಗುವೊಂದು ಸಾವನ್ನಪ್ಪಿರುವ ಘಟನೆ ಧಾರುಣ ಘಟನೆ ನಡೆದಿದೆ.
ಗ್ರಾಮದಲ್ಲಿನ ಕುಡಿಯುವ ನೀರಿನ ಬಾವಿ ದುರಸ್ತಿಗಾಗಿ ಬಾವಿಯ ಮೇಲ್ಭಾಗದಲ್ಲಿ ಸರಳುಗಳ ಜೋಡಣೆಗಾಗಿ ವೆಲ್ಡಿಂಗ್ ಮಾಡುತ್ತಿರುವ ಸಂದರ್ಭದಲ್ಲಿ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ವೆಲ್ಡಿಂಗ್ ಮಷಿನ್‌ಗೆ ವಿದ್ಯುತ್ ತಂತಿ ಹಾಕಿ ಸಂಪರ್ಕ ಪಡೆಯಲಾಗಿತ್ತು.
ಈ ಸಂದರ್ಭದಲ್ಲಿ ವಿದ್ಯುತ್ ತಂತಿ ನೋಡದೆ ಆಟವಾಡಲು ಬಂದ ೪ ವರ್ಷದ ಮಗು ವಿದ್ಯುತ್ ತಂತಿ ತುಳಿದ ಪರಿಣಾಮ ಶಾಕ್‌ಗೆ ಮಗು ಸ್ಥಳದಲ್ಲಿ ಸಾವನ್ನಪ್ಪಿದೆ.ಮಗುವಿನ ಸಾವಿಗೆ ಗ್ರಾಮದ ಜನರು ಶೋಕವ್ಯಕ್ತಪಡಿಸಿದ್ದಾರೆ.ಮಗುವಿನ ಸಾವಿಗೆ ದುಃಖಕ್ಕೊಳಗಾದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶುಕ್ರವಾರದಂದು 2ನೇಯ ಎರಡು ದಿನಗಳ Iಇಇಇ ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ಇಂಟಿಗ್ರೇಟೆಡ್…
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…
ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…