ಬಿಸಿ ಬಿಸಿ ಸುದ್ದಿ

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದವರಿಗೆ ಬುದ್ಧಿ ಹೇಳಲಿ: ಜಯಶ್ರೀ ಎಂ. ಕಟ್ಟಿಮನಿ

ಕಲಬುರಗಿ : ಇತ್ತೀಚೆಗೆ ಕೊಡಗು ಜಿಲ್ಲೆಯ ನೆರೆ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದವರಿಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಬುದ್ಧಿ ಹೇಳಬೇಕು ಎಂದು ಕರ್ನಾಟಕ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಯಶ್ರೀ ಎಂ. ಕಟ್ಟಿಮನಿ ಒತ್ತಾಯಿಸಿದ್ದಾರೆ.

ಪ್ರಸ್ತುತ ಅಧಿಕಾರದಲ್ಲಿರುವ ಬಿಜೆಪಿ ಸಚಿವರು ತಮ್ಮ ಕಾರ್ಯಕರ್ತರನ್ನು ಹದ್ದುಬಸ್ತಿನಲ್ಲಿ ಇಡಬೇಕು. ವಿರೋಧ ಪಕ್ಷದ ನಾಯಕರ ಮೇಲೆ ದುಂಡಾವರ್ತನೆಗಳಿ ಯಬಾರದು. ಬಿಜೆಪಿ ಪಕ್ಷದ ಅಧ್ಯಕ್ಷರೂ ತಮ್ಮ ಕಾರ್ಯಕರ್ತರು ವಿರೋಧ ಪಕ್ಷದವರೊಂದಿಗೆ ಹೇಗೆ ನಡೆದು ಕೊಳ್ಳಬೇಕು ಎಂಬ ಬಗ್ಗೆ ತಾಕೀತು ಮಾಡಬೆಕು. ಇಲ್ಲದಿದ್ದರೆ ಗಾಜಿನ ಮನೆಗೆ ಕಲ್ಲು ಹೊಡೆ ದಂತಾಗುತ್ತದೆ. ಸಿದ್ದರಾಮಯ್ಯ ಅವರಿಗೆ ಇರುವ ಜನಬೆಂಬಲವನ್ನು ಮೊಟ್ಟೆ ಎಸೆಯುವ ಮೂಲಕ ಹಾಳು ಮಾಡಲಾಗದು ಎಂಬುದನ್ನು ಬಿಜೆಪಿ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಕಟ್ಟಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

31 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

34 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

37 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago