ಕಲಬುರಗಿ: ನಗರದ ವಾರ್ಡ ನಂ. ೧೨ ರಲ್ಲಿ ಬರುವ ನಗರೇಶ್ವರ ಶಾಲೆಯ ಎದುರಗಡೆ ಇರುವ ರಸ್ತೆಯು ತುಂಬಾ ಹದಗೆಟ್ಟಿರುತ್ತದೆ. ಎಂದು ಜೈ ಕನ್ನಡಿಗರ ಸೇನೆ ಕಲಬುರಗಿ ಘಟಕದ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.
ಈ ರಸ್ತೆಯು ನಗರೇಶ್ವರ ಶಾಲೆಯಿಂದ ವಿ.ಆರ್.ಎಲ್, ಆಫೀಸ್‌ವರೆಗೆ ರಸ್ತೆ ಹದಗೆಟ್ಟಿರುತ್ತದೆ. ಈ ರಸ್ತೆಯಲ್ಲಿ ಚಿಕ್ಕ ಚಿಕ್ಕ ಮಕ್ಕಳು, ವಿದ್ಯಾರ್ಥಿಗಳು, ಸಾರ್ವಜನಿಕರು, ವಯೋವೃದ್ಧರು ಓಡಾಡುತ್ತಿರುತ್ತಾರೆ. ಈಗ ಸದ್ಯ ಮಳೆಗಾಲ ಇರುವದರಿಂದ ರಸ್ತೆಯ ತುಂಬೆಲ್ಲ ನೀರು ಕೇಸರು ತುಂಬಿ ಕೊಳ್ಳುತ್ತಿರುವದರಿಂದ ಸಾರ್ವಜನಿಕರಿಗೆ ಓಡಾಡಲು ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ತಾವುಗಳು ಈ ವಿಷಯವನ್ನು ಕುಲಂಕುಷವಾಗಿ ಪರಿಶೀಲಿಸಿ ಶೀಘ್ರವೇ ರಸ್ತೆ ದುರಸ್ತಿ ಮಾಡಲು ಕ್ರಮ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಜೈ ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ದತ್ತು ಹೆಚ್. ಭಾಸಗಿ, ಜಗನ್ನಾಥ ಸೂರ್ಯವಂಶಿ, ರಾಮಾ ಪೂಜಾರಿ, ಹುಸೇನ, ಚೈತನ ಸಾಂಗೈಕರ್, ಕವಿರಾಜ, ಸಂಜು, ಉಮೇಶ ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…