ದಸರಾ ಕ್ರೀಡಾಕೂಟಕ್ಕೆ ಕ್ರೀಡಾಕೂಟವನ್ನು ಡಾ.ಗಿರೀಶ ಬದೋಲೆ ಚಾಲನೆ

0
17

ಕಲಬುರಗಿ : ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿಂದು ಹಮ್ಮಿಕೊಂಡಿದ್ದ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ, ತಾಲೂಕ ಪಂ.ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟಿಮನಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಸಂಜಯ ಬಾಣದ್, ಪ್ರವೀಣ ಪುಣೆ, ರಾಕು ಚವ್ಹಾಣ, ಅಶೋಕ ನಿರಬೂರ, ಪವನ್, ದತ್ತು ಜೇವರ್ಗಿ  ಸೇರಿದಂತೆ ಮತ್ತಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here