ಕಲಬುರಗಿ : ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿಂದು ಹಮ್ಮಿಕೊಂಡಿದ್ದ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಉದ್ಘಾಟಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ, ತಾಲೂಕ ಪಂ.ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟಿಮನಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ, ಸಂಜಯ ಬಾಣದ್, ಪ್ರವೀಣ ಪುಣೆ, ರಾಕು ಚವ್ಹಾಣ, ಅಶೋಕ ನಿರಬೂರ, ಪವನ್, ದತ್ತು ಜೇವರ್ಗಿ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…