ಕಲಬುರಗಿ : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರಿಕುಳ ನೀಡಿರುಎನ್ನಲಾದ ಚಿತ್ರದುರ್ಗದ ಮುರುಘಾಶರಣರನ್ನು ಕೂಡಲೇ ಬಂಧಿಸಿಸಂತ್ರಸ್ತ ಬಾಲಕಿಯರು, ಮತ್ತು ಅವರ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ನಗರದ ಗಾಂಧಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.
ಸಮಿತಿ ರಾಜ್ಯ ಸಂಚಾಲಕ ಡಾ. ಡಿ. ಜಿ ಸಾಗರ, ಸುರೇಶ ಹಾದಿಮನಿ, ಕೃಷ್ಣಪ್ಪ ಕರಣಿಕ, ಎಸ್.ಪಿ ಸುಳ್ಯದ, ಎಚ್ ಶಂಕರ, ಅಂಬಣ್ಣ ಜಿವಣಗಿ, ಮಲ್ಲಣ್ಣ ಕೊಡಚಿ, ಎಸ್.ಎಂ ಪಟ್ಟಣಕರ್ ಸೇರಿದಂತೆ ಹಲವರು ಪಾಲ್ಗೊಂಡರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…