ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಾಂಗ ಇಂಜಿನಿಯರಿಂಗ್ ಅಭ್ಯರ್ಥಿಗಳಾದ, ಎಲೆಕ್ಟ್ರಾನಿಕ್ಸ್, ವಿದ್ಯುತ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಮತ್ತು ಮಾಹಿತಿ ತಂತ್ರಜ್ಞಾನ ಸ್ಟೀಮ್ 2021-22 ನೇ ಬ್ಯಾಚ್ನ ಆಸಕ್ತ ವಿಕಲಾಂಗ ಅಭ್ಯರ್ಥಿಗಳು (ಮುಖ್ಯವಾಗಿ ಕೈ ಕಾಲುಗಳು) ಎಂ.ಎನ್.ಸಿ ಜೊತೆಗೆ ಬೆಂಗಳೂರಿನಲ್ಲಿ ಇಂಟರ್ನ್ / ಉದ್ಯೋಗ ಅವಕಾಶಗಳು ಮತ್ತು ಫಾರ್ಚುನ್ 200 ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದಾಗಿದೆ.
ತಮ್ಮ ವೈಯುಕ್ತಿಕ ವಿವರ (ರೆಸ್ಯೂಮ್) ಗಳನ್ನು ಸೆಪ್ಟೆಂಬರ್ 03, 2022 ರೊಳಗಾಗಿ ಇ-ಮೇಲ್ cgpe.bangalore@youthforjobs.org ಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಶಾಖಾ ಉಸ್ತುವಾರಿ ಜರ್ರಿ ಆಂಟೊನಿ, ಮೊಬೈಲ್ ಸಂಖ್ಯೆ 7904635504 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…