ಸಿಪಿಐಎಂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹಿರಿಯ ವಕೀಲ ಶಂಕರಪ್ಪ ಉಚ್ಛಾಟನೆ

0
29

ಬೆಂಗಳೂರು: ಮುರುಗ ಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶಂಕರಪ್ಪರವರು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ ) ಕರ್ನಾಟಕ ರಾಜ್ಯ ಸಮಿತಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ ಎಂದು ರಾಜ್ಯ ಕಾರ್ಯದರ್ಶಿ ಯು.ಬಸವರಾಜ, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಮತ್ತು ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here