ಬೆಂಗಳೂರು: ಕಾವೇರಿ ನಿವಾಸದಲ್ಲಿ “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ಕುರಿತು ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹೈ ಕೋರ್ಟ್ ನ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟದ ಭಿತ್ತಿಪತ್ರವನ್ನ ಕರ್ನಾಟಕ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರವರು ಬಿಡುಗಡೆಗೊಳಿಸಿದರು!
ಸೆಪ್ಟೆಂಬರ್ 17 ರಂದು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನದ ಅಂಗವಾಗಿ ನವದೆಹಲಿಯಲ್ಲಿ “ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಕರ್ತವ್ಯ” ದ ಕುರಿತು ರಾಷ್ಟ್ರ ಮಟ್ಟದಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಭವನದಿಂದ ಕೆಂಪು ಕೋಟೆವರೆಗೂ ತಡೆರಹಿತವಾಗಿ 3 ಗಂಟೆಗಳ ಕಾಲ ಮ್ಯಾರಥಾನ್ ಓಟದ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದರ ಭಿತ್ತಿ ಪತ್ರವನ್ನ ಬಿಡುಗಡೆಗೊಳಿಸಿ ಕರ್ನಾಟಕದ ವ್ಯಕ್ತಿಯೊಬ್ಬ ರಾಷ್ಟ್ರಮಟ್ಟದಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ಪ್ರಯತ್ನ ಪ್ರಶಂಶನೀಯವೆಂದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…