ಕಲಬುರಗಿ: ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಡಗಂಚಿಯಅಮರ್ಜಾ ಪ್ರಕಾಶನಇವರ ಸಹಯೋಗದಲ್ಲಿಇದೇ ೪ರಂದು ಮಧ್ಯಾಹ್ನ ೨.೪೫ಕ್ಕೆ ನಗರದಕನ್ನಡ ಭವನದಲ್ಲಿ ಮೂರು ಕವನ ಸಂಕಲನ ಕೃತಿಗಳ ಜನಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸಾಹಿತಿ, ಶಿಕ್ಷಕ ಧರ್ಮಣ್ಣಎಚ್‌ಧನ್ನಿಅವರಒಡಲ ಬ್ಯಾನಿ, ಶಿಕ್ಷಕಿಯರಾದ ರೇಣುಕಾ ಶ್ರೀಕಾಂತ ಅವರಜೀವ ಹೂವಾಗಿದೆ ಮತ್ತು ಶ್ರೀದೇವಿ ಯಡಹಳ್ಳಿ ಮಠಅವರ ಭಾವಬಿಂಬ ಮೂರು ಕೃತಿಗಳ ಜನಾರ್ಪಣೆಯನ್ನುರಾಜ್ಯಗ್ರಂಥಾಲಯಇಲಾಖೆಯ ನಿರ್ದೇಶಕಡಾ.ಸತೀಶಕುಮಾರ ಹೊಸಮನಿ ನೆರವೇರಿಸುತ್ತಾರೆ.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿಅಧ್ಯಕ್ಷತೆ ವಹಿಸಲಿದ್ದಾರೆ.ಪತ್ರಕರ್ತಡಾ.ಶಿವರಂಜನ ಸತ್ಯಂಪೇಟೆಅವರು ಕೃತಿಗಳ ಪರಿಚಯ ಮಾಡಿಕೊಡಲಿದ್ದಾರೆ. ಹಾಗೂ ಗೌರವ ಅತಿಥಿಗಳಾಗಿ ಜಿಪಂ ಮಾಜಿಉಪಾಧ್ಯಕ್ಷ ಹರ್ಷಾನಂದಗುತ್ತೇದಾರ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಜಿಲ್ಲಾಧ್ಯಕ್ಷೆ ಸೇವಂತಾ ಪಿ. ಚವ್ಹಾಣಅವರು ಪಾಲ್ಗೊಳ್ಳುವರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…