ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಕೆ.ಚನ್ನಬಸಪ್ಪ ಕುಳಗೇರಿಯವರ ಹೈದ್ರಾಬಾದ್ ಸಂಸ್ಥಾನದ ವಿಮೋಚನಾ ಚಳುವಳಿಯನ್ನೊಳಗೊಂಡ ಚಾರಿತ್ರಿಕ ಕೃತಿಯನ್ನು ಹೊರತರಲು ಸೊನ್ನ ಮಠದ ಪೂಜ್ಯ ಶ್ರೀ ಡಾ.ಶಿವಾನಂದ ಮಹಾಸ್ವಾಮಿಗಳ ಸಮ್ಮುಖದಲ್ಲಿ ಸೇರಿ ಕೃತಿ ಬಿಡುಗಡೆ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಾಸಕ ಡಾ. ಅಜಯ ಸಿಂಗರನ್ನು ಆಯ್ಕೆ ಮಾಡಿ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಡಾ.ಆಜಯಸಿಂಗ್ ಮಾತನಾಡಿ ಇಂತಹ ಚಾರಿತ್ರಿಕ ಇತಿಹಾಸವುಳ್ಳ ಗ್ರಂಥವನ್ನು ಈ ನಾಡಿನ ಜನತೆಗೆ ಪರಿಚಯಿಸಬೇಕಾಗಿದೆ. ಆಕಾರಣಕ್ಕಾಗಿ ಈ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸೋಣವೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಎ.ಕೆ.ರಾ ಮೇಶ್ವರ, ಶಿವನಗೌಡ ಪಾಟೀಲ ಹಂಗರಗಿ, ಷನ್ಮುಖಪ್ಪಗೌಡ ಹಿರೆಗೌಡ, ಸಿರಾಜುದ್ದೀನ್ ಜಮಾದಾರ ಆಂದೋಲ, ಶ್ಯಾಮರಾಯ ಪಾಟೀಲ ವಡಗೇರಾ, ಲಿಂಗಣ್ಣಗೌಡ ಪೊಲೀಸ್ ಪಾಟೀಲ್, ವಿಜಯಕುಮಾರ ಸಾಹುಮಳ್ಳಿ, ಶಮಸುದ್ದಿನ ಗುಂಡುಗುರ್ತಿ, ಈರಣ್ಣಸಾಹು ಯಡ್ರಾಮಿ, ಸಿ.ಎಸ್.ಮಾಲಿಪಾಟೀಲ್, ಶ್ರೀನಿವಾಸ ವಿ. ಕುಷ್ಟಗಿ, ಮಲ್ಲಾರಾವ ಕುಲಕರ್ಣಿ, ಭೀಮಾಶಂಕರ ಪಾಟೀಲ್, ಅಮರನಾಥ ಸಿ. ಕುಳಗೇರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…