ಕಲಬುರಗಿ; ಹೋರವಲಯದ ಡಬರಾಬಾದ ಗದಲೇಗಾಂವ ಲೇಔಟ್ ಹತ್ತಿರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪರಮಪೂಜ್ಯ ಮಹಾಂತೇಶ್ ಮುತ್ಯಾ ಅವರ ಮೂರನೇ ವರ್ಷದ ಮೌನ ಅನುಷ್ಠಾನ ಮುಕ್ತಾಯ ಸಮಾರಂಭ ಹಾಗೂ ೧೧೦೦ ಜನ ಮುತ್ತೆöÊದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸರಡಗಿಯ ಮಹಾಲಕ್ಷಿö್ಮÃ ಶಕ್ತಿ ಫೀಠಾಧಿಕಾರಿಗಳಾದ ಪರಮ ಪೂಜ್ಯ ಡಾ. ಅಪ್ಪಾರಾವ್ ದೇವಿ ಮುತ್ಯಾ ಅವರು ಉದ್ಘಾಟಿಸಿದರು. ಕಡಗಂಚಿ ಸಂಸ್ಥಾನ ಮಠದ ಶ್ರೀ ವೀರ ತಪಸ್ವಿ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ್, ನವಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ದಯಾನಂದ ಪಾಟೀಲ್, ಶ್ರೀ ಲಿಂಗರಾಜ ದೇಸಾಯಿ ಸಂಸ್ಥೆಯ ಅಧ್ಯಕ್ಷ ಡಾಕ್ಟರ್ ರಾಜಶೇಖರ ಪಾಟೀಲ್ ಹೆಬ್ಬಳ್ಳಿ, ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ್ ಮೂಲಗೆ, ಶಾಮ ನಾಟಿಕರ್, ಜೆಡಿಎಸ್ ಮುಖಂಡ ಕೃಷ್ಣಾ ರೆಡ್ಡಿ, ಮುಖಂಡರಾದ ಶಿವಾನಂದ ಗಾಣಿಗೇರ, ಆಕಾಶ್ ಪಾಟೀಲ್ ಕೇರಿ ಅಂಬಲಗಾ, ಬಸವರಾಜ ಪಾಟೀಲ್, ರಾಜಕುಮಾರ, ಲಕ್ಕಪ್ಪ ಬಂಡಾರಿ, ವಿಠ್ಠಲ್ ಹಾಗೂ ಭಕ್ತಾದಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…