ಕಲಬುರಗಿ: ಭಾರತೀಯ ಸೇನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕರ ಮತ್ತು ಅವರ ಅವಲಂಬಿತರ ಯೋಗಕ್ಷೇಮಕ್ಕಾಗಿ ಗುಲಬರ್ಗಾ ವಿಭಾಗದ ಮಾರುಕಟ್ಟೆ ಇಲಾಖೆಯ ನೌಕರರ ಕಲ್ಯಾಣ ಸಂಘವು ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಶರಣಪ್ಪ ಸತ್ಯಂಪೇಟ್ ಇವರ ಮೂಲಕ ೨ ಲಕ್ಷ ರೂ.ಗಳ ಚೆಕ್ನ್ನು ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಗುಲಬರ್ಗಾ ವಿಭಾಗದ ಮಾರುಕಟ್ಟೆ ಇಲಾಖೆಯ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಶರಣಪ್ಪ.ಎಮ್.ಮಜ್ಜಿಗೆ, ಕಾರ್ಯದರ್ಶಿ ತುಳಸಿರಾಮ.ಎಮ್.ಲಾಖೆ ಮತ್ತು ಖಜಾಂಚಿ ಚನ್ನಬಸಯ್ಯಾ . ಎಂ.ಹಿರೇಮಠ, ಕಲಬುರಗಿ ಸೈನಿಕ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಕೆ.ಕೃಷ್ಣ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…