ಸುರಪುರ: ನಗರದ ರಂಗಂಪೇಟೆಯ ಮಂಗಲಬಜಾರ್ನಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ವ್ಯಕ್ತಿ ಮಂಜುನಾಥ ಪುಲ್ಸೆ (೪೦ ವರ್ಷ) ಎಂದು ಹೇಳಲಾಗಿದ್ದು ಮನೆಯ ಬಳಿಯಲ್ಲಿ ವಿದ್ಯುತ್ ತಂತಿ ತಗುಲಿದ್ದರಿಂದ ವ್ಯಕ್ತಿ ಸಾವನ್ನಪ್ಪಿರುವುದಾಗಿ ಸ್ಥಳಿಯರು ಹೇಳುತ್ತಿದ್ದು.
ವಿದ್ಯುತ್ ತಂತಿ ಹೇಗೆ ತಗುಲಿದೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಲಿದ್ದು.ಸುರಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು.ಮೃತನ ಶವವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು,ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟತ್ತು.
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…