ಕಲಬುರಗಿ: ನಗರದ ರೋಜಾ ಬಡಾವಣೆಯ ರೋಜಾ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಪೊಲೀಸ್ ಉಪಾ ಆಯುಕ್ತ ಕಿಶೋರ್ ಬಾಬು ಅವರ ನೇತೃತ್ವದಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಪೊಲೀಸ್ ಆಯಕ್ತರು ಮಾತನಾಡಿ, ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಶಾಂತಿಯುತವಾಗಿ ಆಚರಿಸಿ, ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಸಾರ್ವಜನಿಕ ಹಾಗೂ ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಠಾಣೆಯ ಪಿಎಸ್.ಐ ಪಾಂಡುರಂಗ ಸೇರಿದಂತೆ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…