ಕಲಬುರಗಿ: ಜಿಲ್ಲಾಧಿಕಾರಿ ಯಶ್ವಂತ್ ಗುರುಕರ್ ಮತ್ತು ಪೋಲೀಸ್ ಆಯುಕ್ತರಾದ ರವಿ ಕುಮಾರ್ ಅವರ ನಡೆಗೆ ಆರ್ಯ ಈಡಿಗ ಸಮಾಜದ ಗುರುಗಳಾದ ಪ್ರಣವಾನಂದ ಸ್ವಾಮೀಜಿ ಮತ್ತು ಈಡಿಗ ಕುಲಬಾಂಧವರು ಖಂಡನೆ ವ್ಯಕ್ತಪಡಿಸಿದ್ದಾರೆ.
ಬ್ರಹ್ಮಶ್ರೀ ನಾರಾಯಣಗುರುಗಳ 168 ನೆ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಆದ DC ಮತ್ತು police commissioner ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಹಾಗೂ ಈಡಿಗ ಸಮುದಾಯಕ್ಕೂ ಅಪಮಾನ ಮಾಡಿರುತ್ತಾರೆ ಎಂದು ಆರೋಪಿಸಿದ್ದಾರೆ.
ಅಧಿಕಾರಿಗಳು ಕಾರ್ಯಕ್ರಮ ನಡೆಯುವ ಸಮಯದಲ್ಲಿ ಗೈರು ಹಾಜರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ದೇಶ ಪೂರ್ವಕವಾಗಿ ಹಿಂದುಳಿದ ಸಮಾಜದ ಶರಣರ ಜಯಂತಿ ಮಹೋತ್ಸವದಲ್ಲಿ ಜಿಲ್ಲಾ ಅಧಿಕಾರಿಗಳು ಗೈರು ಆಗಿರುವಂತದು. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸಿ ಜಿಲ್ಲಾ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಶ್ರೀಗಳ ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…