ಬಿಸಿ ಬಿಸಿ ಸುದ್ದಿ

ಡಾ. ದಾಕ್ಷಾಯಿಣಿ ಅವ್ವಾಜಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ

ಕಲಬುರಗಿ: ನಗರದ ಶರಣಬಸವ ಶೈಕ್ಷಣಿಕ ಸಂಸ್ಥೆ ಇಷ್ಟು ಎತ್ತರಕ್ಕೆ ಬೆಳೆಯಲು ಪೂಜ್ಯಡಾ.ಶರಣಬಸವಪ್ಪಅಪ್ಪಾಜಿಯವರ ಬೆನ್ನೆಲುಬಾಗಿ ನಿಂತು, ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕಕ್ಷೇತ್ರದಲ್ಲಿ ಸಾಧನೆತೋರಿದ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾ ಅವರಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸುಲಫಲ ಮಠದ ಸಾರಂಗಧರ ದೇಶಿಕೇಂದ್ರ ಸ್ವಾಮಿಗಳು ತಿಳಿಸಿದರು.

ಕಳೆದ ಒಂದುಎಂಟು ದಿನಗಳಿಂದ ಮಠದಲ್ಲಿ ೭೫ನೇ ಸ್ವಾತಂತ್ರಅಮೃತ ಮಹೋತ್ಸವ, ಗುರುಗಳ ಪುಣ್ಯಸ್ಮರಣೆ, ಜಗದ್ಗುರುಗಳ ಜನ್ಮ ದಿನಾಚರಣೆ ಹಾಗೂ ಶರಣದರ್ಶನ-ಪ್ರವಚನ ಜರುಗಿದ ಕಾರ್ಯಕ್ರಮದಲ್ಲಿ ಮುಂಡರಗಿ-ಬೈಲೂರು ಮಠದ ಪೂಜ್ಯ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳ ಪ್ರವಚನಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು, ರೈತರು, ತಾಯಂದಿರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಹೇಳಿದರು.

ಡಾ.ದಾಕ್ಷಾಯಿಣಿಅವ್ವಾಅವರ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕಕ್ಷೇತ್ರದಲ್ಲಿ ಸಾಧನೆತೋರಿದ್ದರಿಂದ ೧೩ ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಅವರಿಗೆ ಈ ಕಲ್ಯಾಣಕರ್ನಾಟಕ ರತ್ನ ಪ್ರಶಸ್ತಿ ಜೊತೆಗೆ ಬಂಗಾರದ ಪದಕ ನೀಡಿಗೌರವಿಸಲಾಗುವುದು ಎಂದು ತಿಳಿಸಿದರು. ಗುರು ಬಸವ ಮಠದ ಶಿವಾನಂದ ಸ್ವಾಮಿಗಳು, ಅಲ್ಲಮಪ್ರಭು ಪಾಟೀಲ್, ಶರಣಕುಮಾರ ಮೋದಿ ಸೇರಿದಂತೆಇತರರುಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago