ಕಲಬುರಗಿ: ೧೫ ವರ್ಷಗಳಿಂದ ಗೌರವಧನಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವಎಂಆರ್‌ಡಬ್ಲ್ಯು, ವಿಆರ್‌ಡಬ್ಲ್ಯು, ಯುಆರ್‌ಡಬ್ಲ್ಯು ವಿಶೇಷಚೇತನರಕಾರ್ಯಕರ್ತರಿಗೆ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಸೆ.೧೫ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾವಧಿಧರಣಿ ಹಮ್ಮಿಕೊಳ್ಳಲಾಗಿದೆ ಎಂದುಎಂಆರ್‌ಡಬ್ಲ್ಯು, ವಿಆರ್‌ಡಬ್ಲ್ಯು, ಯುಆರ್‌ಡಬ್ಲ್ಯುಅಧ್ಯಕ್ಷಅಂಬಾಜಿ ಮೇಟಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿಅವರು ಮಾತನಾಡಿದರು.ಎಲ್ಲರಿಗೂ ಕನಿಷ್ಠ ವೇತನ ಪಾವತಿ ಮಾಡಬೇಕುಎಂದು ಹೇಳಲಾಗುತ್ತಿದೆ.ಆದರೆ, ಗ್ರಾಮೀಣ ಹಾಗೂ ನಗರ ಭಾಗದಲ್ಲಿ ಕೆಲಸ ಮಾಡುವ ವಿಶೇಷಚೇತನರತಾಲೂಕು ಪುನರ್ವಸತಿಕಾರ್ಯಕರ್ತರಿಗೆ ಕೇವಲ ರೂ.೬೦೦೦ ಸಂಬಳ ನೀಡುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ.ಈ ಬಗ್ಗೆ ಸರಕಾರ ವಿಶೇಷಚೇತನರ ಮನವಿ ಕೇಳಿಸಿಕೊಳ್ಳಬೇಕು ಎಂದು ಆಗ್ರಹಿಸಿಸಿದರು.
ರಾಜ್ಯದಲ್ಲಿಇತ್ತೀಚೆಗೆ ಹೊಸ ಪಂಚಾಯಿತಿಗಳು ಘೋಷಣೆಯಾಗಿದ್ದು, ಘೋಷಣೆಆದ ಪಂಚಾಯಿತಿಗಳಿಗೆ ಎಂಆರ್‌ಡಬ್ಲ್ಯು ನೇಮಕಾತಿ ಮಾಡಿಕೊಳ್ಳವಂತೆ ಆದೇಶ ಹೊರಡಿಸಬೇಕು. ರಾಜ್ಯಾದ್ಯಂತ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್‌ಗೆಒಬ್ಬರಂತೆಯುಆರ್‌ಡಬ್ಲ್ಯುಕಾರ್ಯಕರ್ತರನ್ನು ನೇಮಕಾತಿ ಮಾಡಿಕೊಳ್ಳಬೇಕು. ತಾಲೂಕು ಮತ್ತುಗ್ರಾಮ ಪಂಚಾಯಿಗಳಲ್ಲಿ ವಿಶೇಷಚೇತನರ ಶೇ.೫ರಷ್ಟು ಎಂಆರ್‌ಡಬ್ಲ್ಯು, ವಿಆರ್‌ಡಬ್ಲ್ಯುಗಳಿಗೆ ಪಂಚಾಯಿತಿಗಳಲ್ಲಿ ಕುಳಿತು ಕೆಲಸ ಮಾಡುವ ಮೂಲಸೌಲಭ್ಯ ವದಗಿಸಬೇಕುಆದೇಶ ಹೊರಡಿಸಬೇಕುಎಂದು ಒತ್ತಾಯಿಸಿದರು.
ತುಳಿಸಿರಾಮ ಹಿರೋಳಿ, ದತ್ತಾತ್ರೇಯಕುಡಕಿ, ವೆಂಕಟಪ್ಪಚವ್ಹಾಣ, ಖಾಸಿಂಸಾಬ್ ಡೊಂಗರಗಾಂವ, ರಾಜೇಂದ್ರಕಮಕನೂರ, ಸಿದ್ಧಾರೂಢ ಬಿರಾದಾರ,ಶರಣಪ್ಪ ಕೌಲಗಿ, ನಾಗರಾಜಇತರರಿದ್ದರು.
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…