ಹಗರಿಬೊಮ್ಮನಹಳ್ಳಿ : ವಿಪಕ್ಷ ನಾಯಕ ಸಿದ್ಧರಾಮಯ್ಯ ಬಗ್ಗೆ ಹಗುರವಾಗಿ ದಾಖಲೆಗಳಿಲ್ಲದೇ ಅಶ್ಲೀಲವಾಗಿ ನಿಂದಿಸಿರುವ ಮಾಜಿ ಸಚಿವ ಸಿಟಿ ರವಿ, ಮಾಜಿ ಸಿಎಂ ಸಿದ್ಧರಾಮಯ್ಯನವರ ಕ್ಷಮೆ ಯಾಚಿಸಬೇಕೆಂದು ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ಆಗ್ರಹಿಸಿದ್ದಾರೆ.
ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಯಸ್ಸಿನಲ್ಲಿ ಹಿರಿಯರಾದ ಹಾಗೂ ಮುತ್ಸದ್ದಿ ರಾಜಕಾರಿಣಿಗಳ ಬಗ್ಗೆ ಪೆದ್ದ ಎಂದು ನಾಲಿಗೆ ಹರಿಯಬಿಡುವ ಮೂಲಕ ತಮ್ಮ ವಿಕೃತ ಸಂಸ್ಕೃತಿಯನ್ನು ಪ್ರದರ್ಶನ ಮಾಡಿರುವುದು ನಾಚಿಕೆಗೇಡು ಎಂದು ಕಿಡಿಕಾರಿದರು.
ವಿಪರೀತ ಕುಡಿದು ಮತ್ತಿನಲ್ಲಿ ವಾಹನ ಚಲಾಯಿಸಿ ಎರಡು ಜೀವ ಬಲಿ ಪಡೆದ ಮಾಜಿ ಸಚಿವ ಸಿಟಿ ರವಿ ನಾಲಿಗೆ ಹಿಡಿತದಲ್ಲಿ ಇಟ್ಟುಕೊಳ್ಳಿ ಇಲ್ಲವೇ ಕುಡಿದ ನಶೆಯಲ್ಲಿ ಮಾತಾನಾಡುವುದನ್ನು ಬಿಡಿ ಇಲ್ಲದಿದ್ದರೆ ಜನತೆ ದಾರಿಯಲ್ಲಿ ಓಡಾಡಿಸಿ ಬಡಿದಾರು ಎಂದ ಪತ್ರೇಶ್, ತಕ್ಷಣವೇ ಸಿದ್ದರಾಮಯ್ಯ ಕ್ಷಮೆಯಾಚಿಸಲು ಒತ್ತಾಯಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…