ಬಿಸಿ ಬಿಸಿ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಸಾಪದಿಂದ ಸನ್ಮಾನ 18ಕ್ಕೆ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಪ್ರಯುಕ್ತ ಬೀದರ ಜಿಲ್ಲಾ ಕಸಾಪ ದ ಸಹಯೋಗದೊಂದಿಗೆ ಸೆ. ೧೮ ರಂದು ಬೀದರ ನಗರದ ಡಾ.ಚೆನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ನೀಟ್ ಪರೀಕ್ಷೆಯಲ್ಲಿ ೩೦೦ ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ ಕಲ್ಯಾಣ ಕರ್ನಾಟಕ ವಿಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಭಿನಂದನಾ ಸಮಾರಂಭವನ್ನು ಅಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಇದೇ ಸೆ.೧೬ ರೊಳಗಾಗಿ ಹತ್ತನೇ ಹಾಗೂ ನೀಟ್ ದೃಧೀಕೃತ ಅಂಕಪಟ್ಟಿಯೊಂದಿಗೆ ತಮ್ಮ ಹೆಸರು ನೋಂದಾಯಿಸಲು ಕೋರಲಾಗಿದೆ.

ವಿಶೇಷ ಸೂಚನೆ:  ಕಲಬುರಗಿ ಜಿಲ್ಲೆಯಿಂದ ಭಾಗವಹಿಸುವ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ, ಪ್ರಯಾಣ ಭತ್ಯೆ ಹಾಗೂ ಬೀದರ ನಗರದ ಐತಿಹಾಸಿಕ ಸ್ಥಳಗಳ ವೀಕ್ಷನೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಸಾಪ ಬೀದರ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ – ಮೊ. ೯೯೮೬೭ ೯೨೩೨೩ಗೆ ಸಂಪರ್ಕಿಸಿ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago