ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲಬುರಗಿ ತಾಲೂಕಿನ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (ಸಾಮಾನ್ಯ ಮತ್ತು ಮಾದರಿ ಮಾತ್ರ) ವಿದ್ಯಾರ್ಥಿ ನಿಲಯಗಳಿಗೆ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2022ರ ಸೆಪ್ಟೆಂಬರ್ 22 ರವರಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಇಲಾಖೆಯ www.bcwd.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2022ರ ಸೆಪ್ಟೆಂಬರ್ 22ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-8050370006 ಹಾಗೂ ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…