ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ನಂ. ೩೬ರ ವಿಜೇತ ಪಕ್ಷೇತರಅಭ್ಯರ್ಥಿ ಶಂಭುಲಿಂಗ ಬಳಬಟ್ಟಿ ಆಯ್ಕೆ ಅಸಿಂಧು ಎಂದು ಕಲಬುರಗಿ ೩ನೇ ಹೆಚ್ಚುವರಿಜಿಲ್ಲಾ ನ್ಯಾಯಾಲಯಆದೇಶ ನೀಡಿದೆ.
ಸುಳ್ಳು ಅಫಿಡವಿಟ್ ಸಲ್ಲಿಸಿದ್ದರಿಂದ ಆಯ್ಕೆ ಅಸಿಂಧು ಎಂದು ಆದೇಶ ನೀಡಿದೆ.ನಾಮಪತ್ರ ಸಲ್ಲಿಸುವಾಗ ಆಸ್ತಿ, ವಿದ್ಯಾರ್ಹತೆ ಸೇರಿದಂತೆ ಅನೇಕ ವಿಷಯಗಳ ಕುರಿತು ಮಾಹಿತಿ ನೀಡಿರಲಿಲ್ಲ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿಆರತಿತಿವಾರಿಕೋರ್ಟ್ ಮೊರೆ ಹೋಗಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಶಂಭುಲಿಂಗಅವರು ನಂತರದ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
ಇದರಿಂದ ಬಿಜೆಪಿ ಬಲ ಕಡಿಮೆಯಾಗಿದ್ದು, ಸದ್ಯಕಾಂಗ್ರೆಸ್ ೨೭, ಬಿಜೆಪಿ ೨೨, ಜೆಡಿಎಸ್-೪, ಪಕ್ಷೇತರ -೧ ಇದೆ.ಈಗಾಗಲೇ ಚುನಾವಣೆಯಾಗಿ ಹಲವು ತಿಂಗಳು ಕಳೆದರೂ ಈವರೆಗೆ ಮೇಯರ್‌ಚುನಾವಣೆ ನಡೆದಿಲ್ಲ. ಇದೀಗ ಕೋರ್ಟ್ ಮತ್ತೆ ಅಸಿಂಧು ಆದೇಶ ನೀಡಿರುವುದರಿಂದ ಮುಂದೇನು?ಎಂಬುದನ್ನುಕಾದು ನೋಡಬೇಕಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…