ಬಿಸಿ ಬಿಸಿ ಸುದ್ದಿ

ಸಿದ್ದರಾಮಯ್ಯನವರ ಕ್ಷಮೆ ಕೇಳಲು ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ.ರವಿ ಕೂಡಲೇಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಸೆ.16ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಕೌಲಗಿ ತಿಳಿಸಿದರು.

ನಗರದ ಪತ್ರಿಕ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿಅವರು ಮಾತನಾಡಿದರು. ಮಾಜಿ ಸಿಎಂ ಸಿದ್ರಾಮಯ್ಯನವರು ಎಲ್ಲಜನಾಂಗದ ಪ್ರೀತಿಯ ನಾಯಕರಾಗಿದ್ದಾರೆ. ಸುಮಾರು 50 ವರ್ಷಗಳ ರಾಜಕೀಯಜೀವನದಲ್ಲಿಯಾವುದೇಕಪ್ಪು ಚುಕ್ಕೆ ಇಲ್ಲದ ವ್ಯಕ್ತಿಯ ವಿರುದ್ಧಅವರರಾಜಕೀಯಅನುಭವದಷ್ಟೇ ವಯಸ್ಸಿನವರಾಗಿರುವ ಸಿ.ಟಿ ರವಿಯವರುಒಬ್ಬ ಶಾಸಕರಾಗಿಅಸಂವಿಧಾನಿಕ ಪದಗಳನ್ನು ಬಳಸಿ, ನಿಂದನೆ ಮಾಡಿದ್ದು ಕೇವಲ ಸಿದ್ರಾಮಯ್ಯನವರಿಗೆ ಮಾಡಿದಅಮಾನವಲ್ಲಇದುರಾಜ್ಯದಗೌರವಕ್ಕೆ ಮಾಡಿದ ಅವಮಾನವಾಗಿದೆಎಂದು ಹೇಳಿದರು.

ಸರಕಾರದಒಂದು ಯಶಸ್ವಿ ಯೋಜನೆ ಬಗ್ಗೆ ಹೇಳಲು ಶಕ್ತಿ ಇಲ್ಲದೇಅನಗತ್ಯ ಹೇಳಿಕೆಗಳ ಮೂಲಕ ಸಿ.ಟಿ.ರವಿ ಅವರು ಕಾಲ ಕಳೆಯುತ್ತಿದ್ದಾರೆ.ಸಿದ್ದರಾಮಯ್ಯನವರ ಅಮೃತ ಮಹೋತ್ಸವದ ಬಳಿಕ ಬಿಜೆಪಿಗೆ ಭಯ ಶುರುವಾಗಿದೆ.ಹಿಂದುಳಿದ ವರ್ಗಗಳ ನಾಯಕನನ್ನು ವೈಯಕ್ತಿಕವಾಗಿ ಕುಗ್ಗಿಸುವ ಹುನ್ನಾರ ನಡೆಯುತ್ತಿದೆ.

ರಾಜಕಾರಣದಲ್ಲಿಟೀಕೆ ಸಹಜ. ಟೀಕೆ ಮಾಡುವಾಗಆರೋಗ್ಯಕರವಾದಟೀಕೆ ಮಾಡಲಿ. ಆದರೆ, ಸಿದ್ದರಾಮಯ್ಯನವರ ಬಗ್ಗೆ ವೈಯಕ್ತಿಕಟೀಕೆ ಮಾಡುವಾಗ ಬಳಸುವ ಪದಅಸಹ್ಯವಾಗಿದೆ.ಕೂಡಲೇ ಸಿ.ಟಿ ರವಿ ಅವರು ಸಿದ್ರಾಮಯ್ಯನವರಿಗೆ ಬಳಸಿರುವ ಪದವನ್ನು ಹಿಂಪಡೆದುಕ್ಷೇಮೆ ಕೇಳಬೇಕು.ಇಲ್ಲದಿದ್ದರೆ, ಒಕ್ಕೂಟದಿಂದದೊಡ್ಡ ಪ್ರಮಾಣದಲ್ಲಿಅವರಧೋರಣೆಯನ್ನು ಖಂಡಿಸಿ ಬೃಹತ ಪ್ರತಿಭಟನೆಯನ್ನುರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುಭಾಷ ಪಂಚಾಳ, ಹಣಮಂತರಾಯ ಹೂಗಾರ, ಹಣಮಯ್ಯಆಲೂರ್, ಮಲ್ಲಿಕಾರ್ಜುನ ಪೂಜಾರಿ, ರಮೇಶ ನಾಟೇಕರ, ಯಲ್ಲಪ್ಪಯಾದವ,ಚಂದು ಪವಾರ್ ಸಿದ್ದಪ್ಪ ಪೂಜಾರಿಇತರರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago