ಬಿಸಿ ಬಿಸಿ ಸುದ್ದಿ

ಪ್ರಧಾನಿ ಮೋದಿ ಹುಟ್ಟು ಹಬ್ಬ- ಸೆ. ೧೭ರಿಂದ ಅ.೨ರವರೆಗೆ ಸೇವಾ ಪಾಕ್ಷಿಕ: ಸಂಸದ ಡಾ. ಉಮೇಶ ಜಾಧವ

ಆಯ್ಕೆಯಾಗಿ ಮೂರು ವರ್ಷದಲ್ಲಿಎರಡು ವರ್ಷಕೋವಿಡ್‌ಕಾರಣದಿಂದ ಏನೂ ಆಗಿರಲಿಕ್ಕಿಲ್ಲ. ಆದರೆಔಟರ್‌ರಿಂಗ್‌ರೋಡ್, ರೈಲ್ವೆ ಸಂಚಾರ, ನೀಲೂರ ಸೇತುವೆ ನಿಮರ್ನಾಣ ಮುಂತಾದಅಭಿವೃದ್ಧಿ ಕಾರ್ಯಗಳ ಅನುಷ್ಠಾನಗೊಳಿಸಲು ಶ್ರಮಿಸಲಾಗುತ್ತಿದೆ. -ಡಾ. ಉಮೇಶ ಜಾಧವ, ಸಂಸದ, ಕಲಬುರಗಿ.

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರಜನ್ಮದಿನ ಸೆ. ೧೭ ಇರುವುದರಿಂದ ಅಂದಿನಿಂದಅಕ್ಟೋಬರ್ ೨ರವರೆಗೆ ಸೇವಾ ಪಾಕ್ಷಿಕಕಾರ್ಯಕ್ರಮ ಇಡೀದೇಶಾದ್ಯಂತ ಬೂತ್ ಮಟ್ಟದಿಂದ ನಡೆಯುವಂತೆ ನಮ್ಮಲ್ಲಿಯೂಅ ತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದ ಎಂದು ಸಂಸದ ಡಾ. ಉಮೇಶ ಜಾಧವ ತಿಳಿಸಿದರು.

೧೫ ದಿನಗಳ ಕಾಲ ಅನೇಖ ಸೇವಾ ಚಟುವಟಿಕೆಗಳನ್ನು ನಡೆಸಿ ಅವುಗಳ ಮೂಲಕ ಪ್ರಧಾನಿಗಳ ದೀರ್ಘಾಯುಷ್ಯ ಮತ್ತುಆರೋಗ್ಯಕ್ಕಾಗಿ ಪ್ರಾರ್ಥಿಸಲಿದ್ದೇವೆ. ರಾಷ್ಟ್ರೀಯಅಧ್ಯಕ್ಷಜೆ.ಪಿ.ನಡ್ಡಾಅವರ ಸೂಚನೆಯಂತೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದುಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೆ. ೨೫ರಂದು ಬಿಜೆಪಿ ಸಂಸ್ಥಾಪಕರಲ್ಲಿಒಬ್ಬರಾದ ದೀನದಯಾಳರ ಜನ್ಮದಿನ, ಅ.೨ರಂದು ಮಹಾತ್ಮಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರೀ ಜನ್ಮದಿನ ಕೂಡಆಚರಿಸಲಾಗುವುದು.ಇದಕ್ಕಾಗಿ ಸ್ವದೇಶಿ, ಖಾದಿ, ಆತ್ಮನಿರ್ಭರತೆ, ಸರಳತೆ, ಶುಚಿತ್ವಅಭಿಯಾನ ಕೈಗೊಳ್ಳಲಾಗುವುದು.ಇದಕ್ಕಾಗಿಜಿಲ್ಲಾ ಮಟ್ಟದಲ್ಲಿ ಮೂರು ಸದಸ್ಯರನ್ನುರಚಿಸಲಾಗಿದೆಎಂದು ವಿವರಿಸಿದರು.

ನರೇಂದ್ರ ಮೋದಿ ಜನ್ಮ ದಿನ ಪ್ರಯುಕ್ತರಕ್ತದಾನ ಶಿಬಿರ, ದಿವ್ಯಾಂಗರಿಗೆಕೃತಕ ಅಂಗಾಂಗಗಳ ಜೋಡಣೆ, ಉಚಿತಆರೋಗ್ಯತಪಾಸಣೆ, ಕೋವಿಡ್ ಲಸಿಕಾಕರಣ, ಸಸಿ ನೆಡುವಕಾರ್ಯಕ್ರಮ, ಸ್ಚಛ್ಛತಾಅಭಿಯಾನ, ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿಜಿಲ್ಲೆಗೆ ೭೫ ಕೆರೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ದೇಶನ ನೀಡಿರುವಂತೆಯಡ್ರಾಮಿಯಲ್ಲಿಕೆರೆ ನಿರ್ಮಾಣ ಮತ್ತುಉದ್ಯಾನ ನಿರ್ಮಾಣ ಮಾಡಲಾಗುವುದುಎಂದರು. ಶಾಕ ಅಪ್ಪುಗೌಡ, ಬಿಜೆಪಿ ಗ್ರಾಮೀಣಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಚಂಣದ್ರಶೇಖರರೆಡ್ಡಿಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago