ಸುರಪುರ: ನಾರಾಯಣಪೂರ ದಿಂದ ಕಕ್ಕೇರಾ ಮೂಲಕ ಜಿಲ್ಲಾ ಕೇಂದ್ರ ಯಾದಗಿರಿಗೆ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸುರಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಜನತಾದಳ(ಜಾತ್ಯಾತೀತ) ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.
ಈ ಕುರಿತು ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ ಮಾತನಾಡಿ ಸುರಪುರ ಮತಕ್ಷೇತ್ರದ ಕೊನೆ ಭಾಗದಲ್ಲಿರುವ ನಾರಾಯಣಪೂರ ದಿಂದ ಬೆಳಿಗ್ಗೆ ಕಕ್ಕೇರಾ ಮಾರ್ಗವಾಗಿ ಜಿಲ್ಲಾ ಯಾದಗಿರಿಗೆ ಬಸ್ ಸಂಚಾರ ಕೈಗೊಳ್ಳಬೇಕು ಇದರಿಂದ ಈ ಭಾಗದ ಜನರಿಗೆ ಕಚೇರಿ ಕೆಲಸಕ್ಕೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿರುವ ಅವರು ಅಲ್ಲದೆ ಸುರಪುರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಸುರಕ್ಷತೆ ವ್ಯವಸ್ಥೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು, ತಾಲೂಕು ಅಧ್ಯಕ್ಷ ಶೌಕತ್ ಅಲಿ ಖುರೇಷಿ, ಅಲ್ತಾಫ್ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…