ಕಲಬುರಗಿ: ಶರಣರುಗಳು, ಸಂತರು ಓಡಾಡಿದಂತ ತೋಗರಿ ನಾಡು ಎಂದು ಹೆಸರುವಾಸಿಯಾಗಿರುವ ಕಲಬುಗಿ ನಗರದಲ್ಲಿರುವ ಅನೇಕ ರಾಜರು ಆಳಿದ ಕಲಬುರಗಿ ಕೋಟೆಯನ್ನು ಅಭಿವೃದ್ಧಿಗೊಳಿಸಿ ಸೌಂದರ್ಯ ಕರಣಗೊಳಿಸಬೇಕೆಂದು ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಗನ್ನಾಥ ಸೂರ್ಯವಂಶಿ, ರಾಮಾ ಪೂಜಾರಿ, ಚೇತನ ಸಾಂಗ್ಲೆಕರ್, ಹುಸನಪ್ಪ ಹಾಗೂ ಕಾರ್ಯಕರ್ತಕರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…