ಕಲಬುರಗಿ: ಕರ್ನಾಟಕ ರಾಜ್ಯದ ನಗರಗಳಲ್ಲಿ ನಾಗರೀಕರ ಪಾಲ್ಗೊಳ್ಳುವಿಕೆಯನ್ನು ಒಳಗೊಂಡಂತೆ ವಾರ್ಡ ಸಮಿತಿಗಳನ್ನು ಸಾಂಸ್ಥಿಕಗೊಳಿಸಿ,ಬಲಪಡಿಸುವ ಉದ್ದೇಶದಿಂದ ಇದೇ ವರ್ಷದ ಜೂನ್‍ನಲ್ಲಿ ಜನಾಗ್ರಹ ಸಂಸ್ಥೆ ಆಶ್ರಯದಲ್ಲಿ ರಾಜ್ಯದ ವಿವಿಧ ನಗರಗಳ ನಾರೀಕರ ಕರ್ನಾಟಕ ವಾರ್ಡ ಸಮಿತಿ ಬಳಗ ರಚಿಸಲಾಗಿದೆ.
ರಾಜ್ಯಮಟ್ಟದ ನಾಗರಿಕರ ಸಮಾವೇಶ ಸೆಪ್ಟೆಂಬರ್ 18ರಂದು ಬೆಂಗಳೂರಿನಲ್ಲಿ ಜರುಗಲಿದೆ. ರಾಜ್ಯವ್ಯಾಪಿ ಮಹಾನಗರಗಳಿಂದ ನಾಗರಿಕರು ಈ ಎಲ್ಲ ಪರಿಸ್ಥಿತಿಗಳನ್ನು ಸಂಪೂರ್ಣವಾಗಿ ವಿಶ್ಲೇಷಿಸಿ, ಪರಸ್ಪರ ಅನುಭವಗಳನ್ನು ಹಂಚಿಕೊಳ್ಳಲು ಮತ್ತು ತಮ್ಮ ನಗರಗಳಲ್ಲಿ ಕಾನೂನಾತ್ಮಕವಾಗಿ ನಾಗರಿಕರ ವಾರ್ಡ ಸಮಿತಿ ರಚನೆ ಪ್ರಕ್ರಿಯೆಗೆ ಚಾಲನೆ ಒದಗಿಸುವ ನಿಟ್ಟಿನಲ್ಲಿ ಇದೇ ಮೊದಲು ಸಮಾವೇಶ ಹಮ್ಮಿಕೊಳಲಾಗಿದೆ ಎಂದು ಜನಾಗ್ರಹ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…