ಶಹಾಪುರ: ಶಹಾಪುರದ ಚರಬಸವೇಶ್ವರ ಕಾಲೊನಿಯಲ್ಲಿ ನಳದ ನೀರಿನ ಪೈಪ್ಲೈನ್ ಹೊಡೆದು ನೀರು ಪೋಲಾಗುತ್ತಿರುವುದನ್ನು ಕುರಿತು ಈ ಮೀಡಿಯಾ ಆನ್ಲೈನ್ ಪತ್ರಿಕೆ ಇಪ್ಪತ್ತು ದಿನಗಳ ಹಿಂದೆ ವರದಿ ಮಾಡಿತ್ತು.
ವರದಿಯನ್ನು ಗಮನಿಸಿದ ಶಹಾಪುರ ನಗರಸಭೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ದುರಸ್ತಿ ಕಾರ್ಯ ಕೈಗೊಂಡು ಅನವಶ್ಯಕವಾಗಿ ಪೋಲಾಗುತ್ತಿರುವ ಜೀವಜಲ ರಕ್ಷಿಸಿದ್ದಾರೆ.
ಸರ್ಕಾರಿ ಅಧಿಕಾರಿಗಳು ಯಾರೇ ಆಗಿರಲಿ ಸ್ವಲ್ಪ ಮಟ್ಟಿಗಾದರೂ ಸಾಮಾಜಿಕ ಪ್ರಜ್ಞೆ ಕಳಕಳಿ ಇರಬೇಕು ಇಂಥ ವರದಿ ಗಮನಕ್ಕೆ ಬಂದ ಕೂಡಲೇ ತಕ್ಷಣ ಕ್ರಮ ಕೈಗೊಳ್ಳಬೇಕು ಪೋಲಾಗುತ್ತಿರುವ ನೀರನ್ನು ಸಂರಕ್ಷಣೆ ಮಾಡಿದ ಸಿಬ್ಬಂದಿಗಳಿಗೆ ಕೃತಜ್ಞತೆಗಳು ಸಲ್ಲಿಸಬೇಕು ಎಂದು ಬಸವೇಶ್ವರ ಕಾಲೊನಿಯ ನಿವಾಸಿ ದೇವೇಂದ್ರಪ್ಪ ಕನ್ಯಾಕೋಳೂರು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…