ಆನೇಕಲ್: ತಾಲ್ಲೂಕು ಆವಡದೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸೆಪ್ಟೆಂಬರ್ 17ರಂದು ಗಂಧದನಾಡು ಜನಪರ ವೇದಿಕೆ-ಗಜವೇಯ 12ನೇ ಸಂಸ್ಥಾಪನ ದಿನವನ್ನು ಮಕ್ಕಳಿಗೆ ನೋಟ್ ಪುಸ್ತಕಗಳು, ಲೇಖನ ಸಾಮಾಗ್ರಿಗಳು ಹಾಗೂ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಗಜವೇ ರಾಜ್ಯ ಗೌರವಾಧ್ಯಕ್ಷರಾದ ಮಂಡ್ಯ ರಮೇಶ್, ಗಜವೇ ಸಂಸ್ಥಾಪಕ ಅಧ್ಯಕ್ಷರಾದ ವಿಜಯರಾಮ, ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ರಾಜ್ಯ ಕಾರ್ಯದರ್ಶಿ ದೇವರಾಜ್ ನಾಯ್ಕ, ರಾಜ್ಯ ಖಜಾಂಚಿ ಬಂಡಾಪುರ ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸ್ವಾಭಿಮಾನಿ ಸತೀಶ್, ವಕೀಲರು/ಕಾನೂನು ಸಲಹೆಗಾರರಾದ ಪುರುಷೋತ್ತಮ್, ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಗೀತಾರವಿ, ಆನೇಕಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಬೀಡಾ ರಾಜಪ್ಪ, ಪ್ರಧಾನ ಕಾರ್ಯದರ್ಶಿ ಕೌಶಿಕ್ ರೆಡ್ಡಿ, ಬೆಂಗಳೂರು ದಕ್ಷಿಣಾ ವಿಧಾನಸಭಾ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಮಹಂತಲಿಂಗಾಪುರ ಮಂಜು, ಅರ್ಜುನ್, ಆವಡದೇನಹಳ್ಳಿ ಡೈರಿ ಕಾರ್ಯದರ್ಶಿ ರವಿ, ಗಜವೇ ಮುಖಂಡರಾದ ಪ್ರಶಾಂತ್, ವರುಣ್, ಟಿವಿಎಸ್ ಟ್ರಸ್ಟ್ ಸಂಯೋಜಕರಾದ ವನಜಾಕ್ಷಿ, ಪ್ರೇಮ ಹಾಗೂ ಶಿಕ್ಷಕವೃಂದ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಕಾನೂನು ವಿದ್ಯಾರ್ಥಿನಿ ಶಶಿ ಜನದನಿ ರವರು ಸ್ವಾಗತ ಕೋರಿದರೆ, ಸ್ವಾಭಿಮಾನಿ ಸತೀಶ್ ರವರು ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಕಲಬುರಗಿ: ನ.28 ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ…
ಕರ್ಜಗಿ (ಕಲಬುರಗಿ): ನ.28 ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ಕುಬೇರ ಕರಜಗಿ ಗ್ರಾಮದ ಹಜರತ್ ಖ್ವಾಜಾ ಸೈಫನ್ ಮುಲ್ಕ 891 ಜಾತ್ರೆ…
ಕಲಬುರಗಿ, ನ.೨೮ - ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನವೆಂಬರ್…
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…