ಸೇಡಂ: ತಾಲೂಕಿನ ಮದನಾ ಗ್ರಾಮದಲ್ಲಿ ಲೋಕಸಭಾ ಉಮೇಶ್ ಜಾದವ್ ಹಾಗೂ ಮಾಜಿ ಉಪ ಸಭಾಪತಿಗಳಾದ ಚಂದ್ರಶೇಖರ ರೆಡ್ಡಿ ದೇಶಮುಖ್ ಮದನಾ ಅವರ ಉಪಸ್ಥಿತಿಯಲ್ಲಿ ಕ್ಷೇತ್ರದ ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ರೈತರಿಗೆ ಚೆಕ್ ವಿತರಣೆಗೆ ಚಾಲನೆ ನೀಡಿದರು.
ಮಾರು 3 ಕೋಟಿ 54 ಲಕ್ಷ ರೂ.ಮೊತ್ತದ ಚೆಕ್ ವಿತರಣೆ ಮಾಡಿ ಮಾತನಾಡಿದರು. ನಂತರ ಯುವಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪುತ್ರ ಶ್ರೀ ನರೇಂದ್ರ ಮೋದಿಯವರ ಹುಟ್ಟು ಹಬ್ಬ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು