ಸುರಪುರ: ನಗರದ ರಂಗಂಪೇಟೆಯ ಕೆಇಬಿ ಬಳಿಯಲ್ಲಿರುವ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದ್ದು ಕೂಡಲೇ ಕ್ರಮ ಕೈಗೊಳ್ಳುವಂತೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಆಗ್ರಹಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಈ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಊಟದ ವ್ಯವಸ್ಥೆ ಇಲ್ಲ,ಸ್ವಚ್ಛತೆಯೂ ಇಲ್ಲದೆ ವಿದ್ಯಾರ್ಥಿಗಳು ಕಲುಷಿತ ವಾತಾವರಣದಲ್ಲಿ ಆಹಾರ ಸೇವಿಸುವ ಪರಸ್ಥಿತಿ ಇದೆ,ಆದ್ದರಿಂದ ಕೂಡಲೇ ಈ ಹಾಸ್ಟೆಲ್ಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಇಲ್ಲವಾದಲ್ಲಿ ನಮ್ಮ ಒಕ್ಕೂಟ ದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಮುಖಂಡರಾದ ಮಾನಪ್ಪ,ದವಲಸಾಬ್,ದೇವಪ್ಪ ಸೇರಿದಂತೆ ಇತರರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…