ಕಲಬುರಗಿ: ನಗರದ ಕೋರ್ಟ ಹಿಂದುಗಡೆ ಇರುವ ಬಸವ ಮಂಟಪದಲ್ಲಿ ಗುಲಬರ್ಗಾ ವೀರಶೈವ ಲಿಂಗಾಯತ ಸರಕಾರಿ, ಅರೆ-ಸರಕಾರಿ ನೌಕರರ ಪತ್ತಿನ ಸಹಕಾರ ಸಂಘದ ೧೭ನೇ ವಾರ್ಷಿಕ ಮಹಾಸಭೆಯಲ್ಲಿ ನೀಟ್ ಹಾಗೂ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿನಲ್ಲಿ ಉತ್ತಮ ಫಲಿತಾಂಶ ಪಡೆದ ಪ್ರತಿವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ಮತ್ತು ಯಾದಗಿರ ಡಿ.ಸಿ.ಸಿ.ಬ್ಯಾಂಕ್ ಎಂ.ಡಿ ಶರಣಬಸಪ್ಪ ಬೆಣ್ಣೂರ, ಡಿಡಿಪಿಐ ಸಕ್ಷೆಪ್ಪಗೌಡ ಬಿರಾದಾರ, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ದಯಾನಂದ ಪಾಟೀಲ, ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶಶಿಕಾಂತ ಮೀಸೆ, ಕಾಳಗಿಯ ಸರಕಾರಿ ಪಾಲಿಟೆಕ್ನಿಕ್ ಉಪನ್ಯಾಸಕ ಡಾ.ಪ್ರಭುದೇವ ಎಂ.ಎಸ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಸಹಕಾರ ಸಂಘದ ಅಧ್ಯಕ್ಷ ಗುರುಬಸಪ್ಪ ಪಾಟೀಲ, ಉಪಾಧ್ಯಕ್ಷ ಶಿವಶರಣಪ್ಪ ಕೋಳಾರ, ನಿದೇರ್ಶಕರಾದ ಶಿವಶರಣಪ್ಪ ದೇಗಾಂವ, ಅರುಣಕುಮಾರ ಪಾಟೀಲ, ಮಲ್ಲಿನಾಥ ಮಂಗಲಗಿ, ವೀರೇಶ ಮಾಲಿಪಾಟೀಲ, ಅಣ್ಣಾರಾವ ಹಾಬಾಳಕರ್, ಶಶಿಧರ ಮಾನಕರ್, ಶಿವಲಿಂಗಪ್ಪ ಭಂಡಕ, ಡಾಶ್ರೀಶೈಲ ಘೋಳಿ, ಡಾ.ಪ್ರಭುದೇವ ಎಂ.ಎನ್, ಈರಮ್ಮ ಗೊಬ್ಬುರ, ಸುವರ್ಣ ಎಸ್.ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭು ಎಸ್.ಅವಂಟಿ, ಕಾರ್ಯದರ್ಶಿ ಬಸಪ್ಪ ಸಿ.ಶೆಟ್ಟರ್, ಸಿಬ್ಬಂದಿ ಶೋಭಾ ಮುಕರಂಬಿ ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…