ಸುರಪುರ: ಕಳೆದ ಅನೇಕ ತಿಂಗಳುಗಳಿಂದ ಮಾನಸಿಕ ಅಸ್ವಸ್ಥಗೊಂಡಿದ್ದ ನಗರದ ರಂಗಂಪೇಟೆಯ ಮಹಿಳೆಯು ಅರೆಬರೆ ವಸ್ತ್ರ ಧರಿಸಿ ಓಡಾಡುತ್ತಿದ್ದುದರಿಂದ ಕಳೆದ ಕೆಲ ದಿನಗಳ ಹಿಂದೆ ಅನೇಕ ವಿದ್ಯಾರ್ಥಿನಿಯರು ತಾಲೂಕು ಕಾನುನು ಸೇವಾ ಸಮಿತಿಗೆ ಮನವಿ ಸಲ್ಲಿಸಿ ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ಕೊಡಿಸಲು ವಿನಂತಿಸಿಕೊಂಡಿದ್ದರು.ಅದರಂತೆ ಈಗ ಮಹಿಳೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸೋಮವಾರ ಮದ್ಹ್ಯಾನದ ವೇಳೆಗೆ ಆಂಬುಲೇನ್ಸ್ನಲ್ಲಿ ಮಹಿಳೆಯನ್ನು ಧಾರವಾಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ಈ ಮಹಿಳೆಯ ಕುರಿತು ವಿದ್ಯಾರ್ಥಿನಿಯರು ಮನವಿ ಮಾಡಿಕೊಂಡ ನಂತರದಲ್ಲಿ ಈಗ ತಾಲೂಕು ಕಾನೂನು ಸೇವಾ ಸಮತಿಯ ಸದಸ್ಯ ಕಾರ್ಯದರ್ಶಿಗಳಾಗಿರುವ ನ್ಯಾಯಾಧೀಶ ಮಾರುತಿ ಕೆ.ಅವರ ಮಾರ್ಗದರ್ಶನದಲ್ಲಿ ಮಹಿಳೆಯನ್ನು ಹಾಗೂ ಮತ್ತೋರ್ವ ಮಾನಸಿಕ ಅಸ್ವಸ್ಥನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…