ಕಲಬುರಗಿ: ನಗರದ ಅನನ್ಯ ಪದವಿ ಮತ್ತು ಸ್ನಾತ್ತಕೋತ್ತರ ಮಹಾವಿದ್ಯಾಲಯ ಮತ್ತು ಎಮ್.ಎಸ್.ಡಬ್ಲ್ಯೂ ಮಹಾವಿದ್ಯಾಲಯದಲ್ಲಿ ಹಂಶಿಕಾ ಏಜುಕೇಷನಲ್, ವೆಲಫೇರ್ ಟ್ರಸ್ಟ ವತಿಯಿಂಂದ ಇತ್ತಿಚೇಗೆ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಆಚರಿಸಲಾಯಿತು.
ಸಂಸ್ಥೆಯ ಗೌರವ ಅಧ್ಯಕ್ಷರಾದ ಸುಷ್ಮಾವತಿ ಹೊನ್ನಗೆಜ್ಜೆ ಅವರು ಮಾತನಾಡಿ ಸರ್ದಾರ ವಲ್ಲಭಾಯಿ ಪಟೇಲರ ಜೀವನ, ಕಲ್ಯಾಣ ಕರ್ನಾಟಕದ ವಿಮೋಚನೆಯಲ್ಲಿ ಅವರ ಕೊಡುಗೆ, ಕಲ್ಯಾಣ ಕರ್ನಾಟಕಕ್ಕೆ ಯುವಕರ ಪಾತ್ರ ಇದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ: ಶರಣು.ಬಿ.ಹೊನ್ನಗೆಜ್ಜೆ ಅವರು ಮಾತನಾಡಿ ಕಲ್ಯಾಣ ಕರ್ನಾಟಕ ವಿಮೋಚನೆಯ ಬಗ್ಗೆ ನಡೆದ ಹಾದಿಯನ್ನು ಸವಿಸ್ತಾರವಾಗಿ ತಿಳಿಸಿಕೊಟ್ಟರು. ಜಗತ್ ಜ್ಯೋತಿ ಬಸವೇಶ್ವರರವರ ಕಲ್ಯಾಣ ಕರ್ನಾಟಕಕ್ಕೆ ಕೊಟ್ಟ ಕೊಡುಗೆ ಬಗ್ಗೆ ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಆಶಾ ವಿ.ಕೆ, ಶಿವಕುಮಾರ, ಕಿರಣಕುಮಾರ, ರಾಜೇಶ್ವರಿ ಕಿರಣಗಿ, ಭಾಗ್ಯಶ್ರೀ ಪಾಟೀಲ, ಚೈತ್ರಾ, ಪರೀತಿ ಸಜ್ಜನ, ಶಿಲ್ಪಾ ಲಿಂಗದೇ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯವರು ಪಾಲ್ಗೊಂಡರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…