ಶ್ರೀ ಗುರು ಸೌಹಾರ್ದ ಪತ್ತಿನ ಸಾಮಾನ್ಯ ಸಭೆ

0
30

ಕಲಬುರಗಿ ; ನಗರದ  ಸುಪರ್ ಮಾರ್ಕೆಟ್‌ನಲ್ಲಿರುವ ಖಾಸಗಿ ಸಭಾಂಗಣದಲ್ಲಿ ಶ್ರೀ ಗುರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ೨೦೨೧-೨೨ನೇ ಸಾಲಿನ ೧೧ನೇ ವಾರ್ಷಿಕ  ಸಾಮಾನ್ಯ ಸಭೆಯನ್ನು ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕರಾದ ಶೈಲಾಜಾ ತಪಲಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಹಕಾರ ನಿಯಮಿತದ ಅಧ್ಯಕ್ಷ ರಮೇಶ ಎಸ್. ಪಾಟೀಲ್, ಉಪಾಧ್ಯಕ್ಷ ಶಿವಕುಮಾರ ಎಸ್. ಶಟಗಾರ,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ ಎ. ಪಾಟೀಲ್, ಅತಿಥಿಗಳಾಗಿ ಚಂದ್ರಶೇಖರ ತಳ್ಳಳ್ಳಿ, ಓಂಕಾರ ಧರಣೆ ಹಾಗೂ ಶ್ರೀ ಗುರು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಸದಸ್ಯರು, ಸಿಬ್ಬಂದಿವರ್ಗದವರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here