ದ್ವಿತೀಯ ಪುಣ್ಯಸ್ಮರಣೆ ಕಾರ್ಯಕ್ರಮ

0
23

ಶಹಾಭಾದ:ತಾಲೂಕಿನ ಹೊನಗುಂಟಾ ಗ್ರಾಮದ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಲಿಂ.ಸಿದ್ದಲಿಂಗ ದೇವರ ದ್ವಿತೀಯ ಪುಣ್ಯಸ್ಮರಣೆ ಕಾರ್ಯಕ್ರಮ ಸೆಪ್ಟೆಂಬರ್ 22 ರಂದು ನಡೆಯಲಿದೆ.

ಅಂದು ಬೆಳಿಗ್ಗೆ ಮಠದಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ನಡೆಲಿದ್ದು, ಸಾಯಂಕಾಲ 4 ಗಂಟೆಗೆ ಮುಗುಳನಾಗಾವಿ ಕಟ್ಟಿಮನಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ಹಾಗೂ ರಾವೂರ ಗ್ರಾಮದ ಸಿದ್ದಲಿಂಗ ದೇವರ ಸಾನಿಧ್ಯದಲ್ಲಿ ಧರ್ಮಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ರವಿಕುಮಾರ ಅಲ್ಲಂಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here