ಭಾಲ್ಕಿ: ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ (ರಿ) ಭಾಲ್ಕಿ ವತಿಯಿಂದ ನಡೆಯುವ ಅಂಗಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಪ್ರೋತ್ಸಾಹಿಸುವ ಹಾಗೂ ಅವರ ಸೇವಾ ಸಾಧನೆಯನ್ನು ಗೌರವಿಸುವ ಸದುದ್ದೇಶದಿಂದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹಾಗೂ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಈ ವರ್ಷದಿಂದ “ಗುರುಕುಲ ಆದರ್ಶ ಶಿಕ್ಷಕ ಪ್ರಶಸ್ತಿ” ಯನ್ನು ಪ್ರಾರಂಭಿಸಿದ್ದಾರೆ. 2022-2023 ನೇ ಸಾಲಿನ ಈ ಪ್ರಶಸ್ತಿಗೆ ಶ್ರೀ ಚನ್ನಬಸವೇಶ್ವರ ಗುರುಕುಲ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಬಸವರಾಜ ಮೋಳಕೀರೆ ಅವರಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯ ಮೊತ್ತ ರೂ.25,000/- ಹಾಗೂ ಪ್ರಶಸ್ತಿ ಫಲಕ ಹೊಂದಿರುತ್ತದೆ. ಈ ಪ್ರಶಸ್ತಿಯನ್ನು ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಮೋಹನರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…