ಕಲಬುರಗಿ: ವಿ. ಸೋಮಣ್ಣ ಪ್ರತಿಷ್ಠಾನದ ವತಿಯಿಂದ ನೀಡುವ 2022ನೇ ಸಾಲಿನ ಜೆ.ಎಚ್.ಪಟೇಲ್ ಪ್ರಶಸ್ತಿಗೆ ಸಮಾಜವಾದಿ ಚಿಂತಕ ಮತ್ತು ಮಾಜಿ ಸಚಿವಎಸ್.ಕೆ.ಕಾಂತಾಆಯ್ಕೆಯಾಗಿದ್ದಾರೆ.
ಪ್ರತಿಷ್ಠಾನದಅಧ್ಯಕ್ಷರಾದ ಶೈಲಜಾ ಸೋಮಣ್ಣಅವರನ್ನು ಒಳಗೊಂಡ ಸಮಿತಿಯು 2022ನೇ ಸಾಲಿನ ಜೆ.ಎಚ್.ಪಟೇಲ್ ಪ್ರಶಸ್ತಿಗೆ ಎಸ್.ಕೆ.ಕಾಂತಾಅವರನ್ನುಆಯ್ಕೆ ಮಾಡಿದೆ. ಅಕ್ಟೋಬರ್ 1ರಂದು ಬೆಂಗಳೂರಿನ ರೇಸ್‍ಕೋರ್ಸ್‍ರಸ್ತೆಯ ಬಾರತೀಯ ವಿದ್ಯಾಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಜೆ.ಎಚ್.ಪಟೇಲ್‍ಜನ್ಮ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿಯು ಫಲಕ ಮತ್ತು 50,000 ಗೌರವಧನ ಒಳಗೊಂಡಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಪಾಲನೇತ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…