ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಯು.ಪಿ.ಎಸ್.ಸಿ., ಕೆ.ಎ.ಎಸ್., ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ., ಆರ್.ಆರ್.ಬಿ ಹಾಗೂ ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಆಯ್ಕೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2022ರ ಸೆಪ್ಟೆಂಬರ್ 28 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಪದವಿ ಮುಕ್ತಾಯಗೊಳಿಸಿದ ಹಾಗೂ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್‍ದಲ್ಲಿ sತಿ.ಞಚಿಡಿ.ಟಿiಛಿ.iಟಿ ಆನ್‍ಲೈನ್ ಮೂಲಕ 2022ರ ಸೆಪ್ಟೆಂಬರ್ 28 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…