ಬಿಸಿ ಬಿಸಿ ಸುದ್ದಿ

ರಂಗ ಸನ್ಮಾನ ಪ್ರಶಸ್ತಿ ಗಾಗಿ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳದಲ್ಲಿ ಇದೇ ಆಗಸ್ಟ್  24ರಿಂದ 28ರ ವರೆಗೆ ಕೊಪ್ಪಳದ ಸಾಹಿತ್ಯಭವನದಲ್ಲಿ 5ದಿನಗಳ ಕಾಲ 13 ನೇ ಬಾರಿಗೆ  ನಡೆಯಲಿರುವ ಕೊಪ್ಪಳ ಜಿಲ್ಲಾ ಉತ್ಸವದಲ್ಲಿ ನಾಡಿನ ರಂಗಭೂಮಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಂಗ ಕಮಿಗಳಿಗೆ, ನಾಟಕ ರಚನಾಕಾರರಿಗೆ, ನಾಟಕ ನಿರ್ದೇಶಕರಿಗೆ, ರಂಗ ಕಲಾವಿದರಿಗೆ ಅವರ ಸಾಧನೆಯನ್ನು ಪರಿಗಣಿಸಿ ರಾಜ್ಯಮಟ್ಟದ ಪಿ.ಬಿ.ಧುತ್ತರಗಿ ರಂಗಸನ್ಮಾನ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆ ಅಧ್ಯಕ್ಷ ಮಹೇಶಬಾಬು ಸುರ್ವೆ ಅವರು ತಿಳಿಸಿದ್ದಾರೆ.

ರಂಗಭೂಮಿಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತರು. ನಾಟಕ ರಚನೆಕಾರರು . ರ೦ಗಭೂಮಿ  ನಟರು. ನಾಟಕ ನಿರ್ದೇಶಕರು . ನಾಟಕ ಕ೦ಪನಿ ಮಾಲಿಕರು. ರ೦ಗಭೂಮಿ ಗಾಯಕರು . ನಾಟಕದ ಸ೦ಗೀತ ನಿದೆ೯ಶಕರು ಅರ್ಜಿ ಸಲ್ಲಿಸಬಹುದೆಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿ ಅಭ್ಯರ್ಥಿಗಳು  ತಮ್ಮ ಸಂಪೂರ್ಣ ಮಾಹಿತಿ ಹಾಗೂ ವಿವರಗಳೊಂದಿಗೆ ಹೇಮಚಂದ್ರ ನಿಲಯ ಬ್ಯಾಳಿ ಓಣಿ ಕೊಪ್ಪಳ-583231, ದೂರವಾಣಿ ಸಂಖ್ಯೆ 9845338160, 9113565189ಗೆ ಮಾಹಿತಿಯನ್ನು ಆಗಸ್ಟ್  18ರೊಳಗಾಗಿ ಕಳಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago