ಕಲಬುರಗಿ: ನಗರದ ಐವಾನ್-ಇ-ಶಾಹಿ ರಸ್ತೆಯಲ್ಲಿರುವ ವಿಕಾಸ ಕೇಂದ್ರದ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ವೃತ್ತಿ ಶಿಕ್ಷಣ (ಜೆ.ಓ.ಸಿ) ಇಲಾಖೆಯಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ಹಾಗೂ ನಿವೃತ್ತ ನೌಕರರ ಸಂಘದ ವತಿಯಿಂದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಸಂಘದ ಅಧ್ಯಕ್ಷ ಮಲ್ಲಿನಾಥ ಕಳಸ್ಕರ್, ಸಂತೋಷ ನಿರಟಿ, ಗೌರವ ಅಧ್ಯಕ್ಷ ಗುರುರಾಜ ಕುಲಕರ್ಣಿ, ಪದಾಧಿಕಾರಿಗಳಾದ ಜಿ.ಎಸ್.ಮಾಲಿಪಾಟೀಲ, ಗಂಗಾಧರ ಜಾಲಾದಿ, ಜೆ.ಎನ್.ಮೋದಿ, ಶಿವುಪುತ್ರ ಕಾಡಾದಿ, ಎನ್.ಎಸ್.ಪೂಜಾರಿ, ಡಾ.ಸಿದ್ದಲಿಂಗ ಶಾಕಾಪೂರ, ಕಿರಣ ಪಾಟೀಲ ಇದ್ದರು. ನಂತರ ನಿವೃತ್ತ ಸಿಬ್ಬಂದಿಗಳು ಸೇರಿ ವಿಲೀನಗೊಂಡ ಹಾಗೂ ನಿವೃತ್ತ ನೌಕರರ ಪ್ರಮುಖ ಬೇಡಿಯಾದ ಪಿಚಣಿ ಸೌಲಭ್ಯವನ್ನು ಜಾರಿಗೆ ತರಲು ಬಸವರಾಜ ಪಾಟೀಲ ಸೇಡಂ ಅವರು ಮುಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…