ಕಲಬುರಗಿ: ನಿನ್ನೆ ರಾತ್ರಿ 2 ಗಂಟೆಗೆ ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಒಡೆದು ಹಣ ಲೋಟಿ ಮಾಡಲು ಯತ್ನಿಸಿದ ಆರೋಪಿಯನ್ನು ಸ್ಟೇಷನ್ ಬಜಾರ್ ಪೊಲೀಸರು ಇಂದು ಕಾರ್ಯಚರಣೆ ನಡೆಸಿ ಆರೋಪಿಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಂತೋಷ ಹರಿಶ್ ಚಂದ್ರ ರಾಠೋಡ್ (22) ಬಂಧಿತ ಆರೋಪಿ, ಮೂಲತಃ ಚಿತ್ತಾಪೂರ ತಾಲ್ಲೂಕಿನ ಮುಗಳನಾಗಾವಿ ಗ್ರಾಮದ ನಿವಾಸಿಯಾಗಿದ ಇತ, ನಗರದ ಜಮಶೆಟ್ಟಿ ಬಡಾವಣೆಯಲ್ಲಿ ವಾಸಿಸುತ್ತಿದ್ದು, ನಿನ್ನೆ ರಾತ್ರಿ ತನ್ನ ಮೋಜಿನ ಜೀವನಕ್ಕಾಗಿ ರಾತ್ರಿಯಲ್ಲಿ ಎಟಿಎಂಗೆ ಬಂದು ಪೈಬರ್ ಡೋರ್ ಮುರಿದು ಎಟಿಎಂನ ಹಣ ಲೂಟಿ ಮಾಡಲು ಯತ್ನಿಸಿದ ನಡೆಸಿದ್ದಾನೆಂದು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕ್ಷಕರಾದ ಎಲ್.ಎಚ್ ಗೌಂಡಿ ಅವರು ತಿಳಿಸಿದ್ದಾರೆ.
ಅಧೀಕ್ಷಕ ಎಲ್ ಎಚ್ ಗೌಂಡಿ ಅವರ ನೇತೃತ್ವದ ತಂಡದ ಪಿಎಸ್.ಐ ಉದಂಡಪ್ಪ ಸಿಬ್ಬಂದಿ ಎಚ್.ಸಿ ನಜಮುದ್ದೀನ್, ಜೈ ಭೀಮ್, ಶಿವಾನಂದ ಹಾಗೂ ಪಿ.ಸಿ ಸುಲ್ತಾನ್, ಫೈರೋಜ್, ಕಾರ್ಯಚರಣೆ ನಡೆಸಿ ಆರೋಪಿ ಸಂತೋಷ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಕಬ್ಬಿಣದ ರಾಡನ್ನು ವಶಪಡಿಸಿಕೊಂಡಿದ್ದಾರೆ ಎಂದು ಗೌಂಡಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…