ಕಲಬುರಗಿ: ನಗರದ ಜಿಲ್ಲಾ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಸರಕಾರಿ ಅರೆ ಅರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ 12ನೇ ವಾಷೀಕ ಸರ್ವ ಸದಸ್ಯರ ಸಭೆಯನ್ನು ಜಿಡಿಎ ಕಮಿಷನರ್ ದಯಾನಂದ ಪಾಟೀಲ ಅವರು ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಬಿ.ಎಸ್.ದೇಸಾಯಿ, ವಿಜಯಕುಮಾರ ಟೆಂಗಳಿ, ನವಲೇ ಭಾಗಪ್ಪ, ಸಂಘದ ಉಪಾಧ್ಯಕ್ಷ ಚಂದ್ರಕಾಂತ ಏರಿ, ಗೌರವ ಸಲಹೆಗಾರ ಚಂದ್ರಮ ಹುಬಳಿ, ಖಜಾಂಚಿ ಎನ್.ಡಿ.ಕಾಚಾಪೂರ, ನಿರ್ದೇಶಕರಾದ ನಾಗೇಂದ್ರ ಪಾನಗಾಂವ, ಬಾಲಚಂದ್ರ ನೆಲ್ಲೂರ, ಸತಿಷ ಜೋಶಿ, ತುಕಾರಾಮ ಕೊಂಗೆ, ಅಮರೇಶ ನಾರಾಯಣರಾವ್, ಜಿತೇಂದ್ರಕುಮಾರ ಪಲಂಗೆ, ಕಾಶಿನಾಥ ಯಲಗೋಡ, ಶರಣಬಸಪ್ಪ ಅರಳಿಮಾರ, ಶ್ರೀಕಾಂತ ಫೂಲಾರಿ, ಪೂರ್ಣಚಂದ್ರ ಎಲ್, ಸಂತೋಷ ಕುಸುಮಾ, ಇಂದಿರಾ ಚವ್ಹಾಣ, ಡಾ.ಅರುಣಾ ದೇಸಾಯಿ ಹಾಗೂ ಜಿಲ್ಲಾ ಫಾರ್ಮಿಸಿ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರಕಾಶ ಜಿ.ಕೆ ಸೇರಿದಂತೆ ಸಿಬ್ಬಂದಿವರ್ಗದವರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…