ಕಲಬುರಗಿ: ಸಿ.ಪಿ.ಐ ಶ್ರೀಮಂತ ಇಲ್ಲಾಳ ರವರ ಮೇಲೆ ಗಾಂಜಾ ಮಾಫಿಯಾದ ಸುಮಾರು 40 ರಿಂದ 50 ಜನ ದುಸ್ಕರ್ಮಿಗಳಿಂದ ಮರಣಾಂತಿಕ ಹಲ್ಲೆ ಮಾಡಲಾಗಿದ್ದು ಇದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ,ರವಿಗೊಂಡ ಕಟ್ಟಿಮನಿ, ಮಲ್ಲಿಕಾರ್ಜುನ ಮಾಡಾಬುಲ್ಳ ಪರಮೇಶ್ವರ ಆಲಗೂಡ ರವಿ ಪೂಜಾರಿ, ಪ್ರಕಾಶ್ ಕಾಚರೆ, ಶರಣು ಬೇಲೂರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…