ಕಲಬುರಗಿ: ಹಿರಾಪುರದ ಹಿರಾನಗರದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಾಪುರ್ ಹಾಗೂ ಕಲಬುರಗಿ ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟದ ವತಿಯಿಂದ 66ನೇ ಧಮ್ಮಚಕ್ರ ಪ್ರವರ್ತನ ಅಂಗವಾಗಿ ಉಚಿತ ಅಬಾ ಕಾರ್ಡ್ ನೊಂದಣಿ ಶಿಬಿರವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಅಲೆಮೋದ್ದೀನ್ ಪಟೇಲ್, ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟದ ಪದಾಧಿಕಾರಿಗಳಾದ ಅಲ್ಲಮಪ್ರಭು ನಿಂಬರ್ಗಾ, ಪ್ರಕಾಶ್ ಮಾಲಿ ಪಾಟೀಲ್, ಎಸ್ ಆರ್ ಎಸ್ ಆರ್ ಮಾ ಮಾಡ್ಯಾಳ್ಕರ್, ರಶೀದ್ , ವಿಕಾಸ್ ಸವಾರಿಕರ್, ಯಮನಪ್ಪ ಪ್ರಸಾದ, ಪಂಡಿತ್ ಬೈರಾಮಡಗಿ, ಇರ್ಫಾನ್, ರಾಹುಲ್ ಹದನೂರ, ಸಂತೋಷ ಯಳಸಂಗಿ, ಆಸ್ಪತ್ರೆಯ ಸಿಬ್ಬಂದಿಗಳಾದ ಓಂ ಪ್ರಕಾಶ, ಮಹಮ್ಮದ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…